ದೇಶLVM3-M6 ರಾಕೆಟ್ ಯಶಸ್ವಿ ಉಡಾವಣೆ: ಜಾಗತಿಕ ವಾಣಿಜ್ಯ ಉಡ್ಡಯನ ಮಾರುಕಟ್ಟೆಯಲ್ಲಿ ಭಾರತದ ಪ್ರಗತಿ ಮತ್ತಷ್ಟು ಬಲಿಷ್ಠ; ಇಸ್ರೋ ಕೊಂಡಾಡಿದ ಪ್ರಧಾನಿ ಮೋದಿ
ಬ್ಲೂಬರ್ಡ್ -2 ಯಶಸ್ವಿ ಉಡಾವಣೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಂಚಿಕೊಂಡಿದ್ದು, ಇಸ್ರೋ ಸಾಧನೆಯನ್ನು ಶ್ಲಾಘಿಸಿದ್ದಾರೆ.