ಎಲ್ಸಿಟಾ

GBA ವ್ಯಾಪ್ತಿಗೆ ELCITA ತರಲು ಸರ್ಕಾರ ಚಿಂತನೆ: ಚರ್ಚೆಗೆ ಗ್ರಾಸ!
ಎಲೆಕ್ಟ್ರಾನಿಕ್ ಸಿಟಿ ಇಂಡಸ್ಟ್ರಿಯಲ್ ಟೌನ್ಶಿಪ್ ಪ್ರಾಧಿಕಾರ (ELCITA)ದ ಆಸ್ತಿ ತೆರಿಗೆ ಸಂಗ್ರಹದ ವಿವರಗಳನ್ನು ಹಂಚಿಕೊಳ್ಳುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ನಗರಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡಿರುವುದು ಈ ಚರ್ಚೆಗಳಿಗೆ ಕಾರಣವಾಗಿದೆ.

ಘನತ್ಯಾಜ್ಯ ವಿಲೇವಾರಿಗೆ ಎಲ್ಸಿಟಾ ಮಾದರಿ ಅನುಸರಿಸಲು ಮುಂದಾದ ಬಿಬಿಎಂಪಿ
ಬೊಮ್ಮನಹಳ್ಳಿಯಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕದ ಪರಿಶೀಲನೆ ನಂತದ ಮಾತನಾಡಿದ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಜೈನ್, ಎಲ್ಲಾ ವಾರ್ಡ್ ಗಳಲ್ಲಿ ಎಲ್ ಸಿಟಾ ಮಾದರಿ ಅನುಸರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

