ರಾಜ್ಯಬೆಂಗಳೂರು: ಸಾಮಾಜಿಕ ಕಾರ್ಯಕರ್ತನ ವಿರುದ್ಧ ಎವಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ದೂರು ದಾಖಲು
ಖಾಸಗಿ ಆಸ್ಪತ್ರೆಗಳ ಮೂಲಕ ಕೋವಿಡ್ ಲಸಿಕೆ ಮಾರಾಟ ಮಾಡಿಸಿ ಬಸವನಗುಡಿ ಶಾಸಕ ಕಮಿಷನ್ ಪಡೆಯುತ್ತಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಎವಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸಾಮಾಜಿಕ ಕಾರ್ಯಕರ್ತನ ವಿರುದ್ಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.