ದೇಶಮಹಾರಾಷ್ಟ್ರ: ಕಟ್ಟಡದ ಲಿಫ್ಟ್ನಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಎಸಿ ಮೆಕ್ಯಾನಿಕ್ ಬಂಧನ
ಹವಾನಿಯಂತ್ರಕ (ಎಸಿ) ಮೆಕ್ಯಾನಿಕ್ ಮಹಾರಾಷ್ಟ್ರದ ನವಿ ಮುಂಬೈನಲ್ಲಿ ವಸತಿ ಕಟ್ಟಡದ ಲಿಫ್ಟ್ನಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ನಂತರ ಆತನನ್ನು ಬಂಧಿಸಲಾಗಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.