ಎಸಿಎಂಎಂ ಕೋರ್ಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಜೂನ್ 24ರವರೆಗೆ ನ್ಯಾಯಾಂಗ ಬಂಧನ
ರಾಜ್ಯ

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಜೂನ್ 24ರವರೆಗೆ ನ್ಯಾಯಾಂಗ ಬಂಧನ

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ACMM ವಿಶೇಷ ನ್ಯಾಯಾಲಯ ಜೂನ್ 24 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ಜೂನ್ 18ರವರೆಗೆ ಎಸ್‌ಐಟಿ ವಶಕ್ಕೆ
ರಾಜ್ಯ

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ಜೂನ್ 18ರವರೆಗೆ ಎಸ್‌ಐಟಿ ವಶಕ್ಕೆ

ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್ ಜೂನ್ 18ರವರೆಗೆ ಎಸ್ಐಟಿ ವಶಕ್ಕೆ ನೀಡಿದೆ.

ನಟ ಸುದೀಪ್ ಮಾನನಷ್ಟ ಮೊಕದ್ದಮೆ ಪ್ರಕರಣ: ಇಬ್ಬರು ನಿರ್ಮಾಪಕರಿಗೆ ಸಮನ್ಸ್ ಜಾರಿ ಮಾಡಿದ ಕೋರ್ಟ್
ಸಿನಿಮಾ ಸುದ್ದಿ

ನಟ ಸುದೀಪ್ ಮಾನನಷ್ಟ ಮೊಕದ್ದಮೆ ಪ್ರಕರಣ: ಇಬ್ಬರು ನಿರ್ಮಾಪಕರಿಗೆ ಸಮನ್ಸ್ ಜಾರಿ ಮಾಡಿದ ಕೋರ್ಟ್

ನಟ ಕಿಚ್ಚಾ ಸುದೀಪ್ ಹೂಡಿರುವ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಕೋರ್ಟ್ ಇಬ್ಬರು ನಿರ್ಮಾಪಕರಿಗೆ ಸಮನ್ಸ್ ಜಾರಿ ಮಾಡಿದೆ.

ಮಾನನಷ್ಟ ಮೊಕದ್ದಮೆ ಪ್ರಕರಣ: ಹೇಳಿಕೆ ದಾಖಲಿಸಿದ ನಟ ಸುದೀಪ್, ಆದೇಶ ಕಾಯ್ದಿರಿಸಿದ ಕೋರ್ಟ್
ರಾಜ್ಯ

ಮಾನನಷ್ಟ ಮೊಕದ್ದಮೆ ಪ್ರಕರಣ: ಹೇಳಿಕೆ ದಾಖಲಿಸಿದ ನಟ ಸುದೀಪ್, ಆದೇಶ ಕಾಯ್ದಿರಿಸಿದ ಕೋರ್ಟ್

ನಿರ್ಮಾಪಕ ಎಂ.ಎನ್. ಕುಮಾರ್ ವಿರುದ್ಧ ದಾಖಲಿಸಿರುವ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿದಾರಾದ ನಟ ಸುದೀಪ್ ಗುರುವಾರ ಹೇಳಿಕೆ ದಾಖಲಿಸಿದ್ದಾರೆ.

ಚೆಕ್ ಬೌನ್ಸ್ ಪ್ರಕರಣದಲ್ಲಿ ಶಾಸಕ ಕೆವೈ ನಂಜೇಗೌಡ ತಪ್ಪಿತಸ್ಥ: ಬರೋಬ್ಬರಿ 49.65 ಲಕ್ಷ ರೂ. ದಂಡ ವಿಧಿಸಿದ ಕೋರ್ಟ್!
ರಾಜ್ಯ

ಚೆಕ್ ಬೌನ್ಸ್ ಪ್ರಕರಣದಲ್ಲಿ ಶಾಸಕ ಕೆವೈ ನಂಜೇಗೌಡ ತಪ್ಪಿತಸ್ಥ: ಬರೋಬ್ಬರಿ 49.65 ಲಕ್ಷ ರೂ. ದಂಡ ವಿಧಿಸಿದ ಕೋರ್ಟ್!

ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಲೂರು ಶಾಸಕ ಕೆ.ವೈ ನಂಜೇಗೌಡ ತಪ್ಪಿತಸ್ಥ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದ್ದು ಇದೇ ವೇಳೆ 49.65 ಲಕ್ಷ ದಂಡ ವಿಧಿಸಿದೆ.