ಎಸಿಬಿ

ಜಲ ಜೀವನ್ ಮಿಷನ್ ಹಗರಣ: ರಾಜಸ್ಥಾನ ಮಾಜಿ ಸಚಿವ ಮಹೇಶ್ ಜೋಶಿ ACB ವಶಕ್ಕೆ..!
ಜೈಪುರ ರೈಲು ನಿಲ್ದಾಣದ ಸಮೀಪದ ಸ್ಯಾನ್ ಕಾಲೋನಿಯಲ್ಲಿರುವ ಅವರ ನಿವಾಸಕ್ಕೆ ಗುರುವಾರ ಬೆಳಗ್ಗೆ ಸುಮಾರು 5 ಗಂಟೆ ಸುಮಾರಿಗೆ ವಿಶೇಷ ತನಿಖಾ ತಂಡ (SIT) ದಾಳಿ ನಡೆಸಿ ಮಹೇಶ್ ಜೋಶಿ ಅವರನ್ನು ಬಂಧಿಸಿದೆ.

ಬಿಜೆಪಿಯಿಂದ ಶಾಸಕರ ಖರೀದಿ ಆರೋಪಕ್ಕೆ ಪುರಾವೆ ನೀಡಿ: ಕೇಜ್ರಿವಾಲ್‌ಗೆ ಎಸಿಬಿ ನೋಟಿಸ್
ಬಿಜೆಪಿ, ಎಎಪಿ ಪಕ್ಷದ ಶಾಸಕರಿಗೆ ಲಂಚ ನೀಡಲು ಯತ್ನಿಸಿದೆ ಎಂಬ ನಿಮ್ಮ ಆರೋಪಕ್ಕೆ ಪುರಾವೆಗಳನ್ನು ಒದಗಿಸುವಂತೆ ದೆಹಲಿ ಮಾಜಿ ಸಿಎಂ ಕೇಜ್ರಿವಾಲ್ ಗೆ ಎಸಿಬಿ ಸೂಚಿಸಿದೆ.

ಬೇರೆ ರಾಜ್ಯಗಳಲ್ಲಿ ಎಸಿಬಿ ಇಟ್ಕೊಂಡು ಇಲ್ಲಿ ಹರಿಶ್ಚಂದ್ರನ ಮೊಮ್ಮಕ್ಕಳ ರೀತಿ ಮಾತಾಡ್ತಾರೆ; ರೀ ಡೂ ಪದ ಬಳಸಿದ್ದು ನಾವಲ್ಲ, ಹೈಕೋರ್ಟ್: ಸಿದ್ದರಾಮಯ್ಯ
ಬಸವರಾಜ ಬೊಮ್ಮಾಯಿ ಅವರು ಜವಾಬ್ದಾರಿಯುತ ಮುಖ್ಯಮಂತ್ರಿ ಹುದ್ದೆಯಲ್ಲಿದ್ದುಕೊಂಡು ಹಿಂದಿನ ಕಾಂಗ್ರೆಸ್ ಸರ್ಕಾರ ತನ್ನ ಮೇಲಿನ ಭ್ರಷ್ಟಾಚಾರದ ಆರೋಪಗಳನ್ನು ಮುಚ್ಚಿಕೊಳ್ಳಲು ಎಸಿಬಿ ರಚನೆ ಮಾಡಿತ್ತು ಎಂದು ಸುಳ್ಳು ಹೇಳಿರುವುದು ಖಂಡನೀಯ

ಆಡಳಿತ ಯಂತ್ರಕ್ಕೆ ಬಿಸಿ ಮುಟ್ಟಿಸಿದ ಸರ್ಕಾರ: ಹಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಡಳಿತ ಯಂತ್ರಕ್ಕೆ ಬಿಸಿ ಮುಟ್ಟಿಸಿರುವ ರಾಜ್ಯ ಸರ್ಕಾರ, 11 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಿದೆ.

ಎಸಿಬಿ ರದ್ದು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ
ಭ್ರಷ್ಟಚಾರ ನಿಗ್ರಹದಳ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ತೀರ್ಪುನ್ನು ಪ್ರಶ್ನಿಸಿ ಖಾಸಗಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಲು ಸರ್ವೋಚ್ಛ ನ್ಯಾಯಾಲಯ ಸೋಮವಾರ ನಿರಾಕರಿಸಿದೆ.

ದೆಹಲಿ ವಕ್ಫ್ ಬೋರ್ಡ್ ನೇಮಕಾತಿ ಅಕ್ರಮ: ಎಎಪಿ ಶಾಸಕ ಅಮಾನತುಲ್ಲಾ ಖಾನ್ 4 ದಿನ ಎಸಿಬಿ ವಶಕ್ಕೆ
ದೆಹಲಿ ವಕ್ಫ್ ಬೋರ್ಡ್ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಎಎಪಿ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ನಾಲ್ಕು ದಿನಗಳ ಕಾಲ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ವಶಕ್ಕೆ ನೀಡಿ ದೆಹಲಿ ಕೋರ್ಟ್...

ಭ್ರಷ್ಟಾಚಾರ ಪ್ರಕರಣ: ಎಸಿಬಿ ದಾಳಿ ನಂತರ ಆಪ್ ಶಾಸಕ ಅಮಾನತುಲ್ಲಾ ಖಾನ್ ಬಂಧನ
ದೆಹಲಿ ವಕ್ಫ್ ಬೋರ್ಡ್‌ಗೆ ಸಂಬಂಧಿಸಿದ ಎರಡು ವರ್ಷಗಳ ಹಿಂದಿನ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ವಿರುದ್ಧ ದಾಳಿ ನಡೆಸಿದ್ದ ನಂತರ ಇದೀಗ ಎಸಿಬಿ ಅವರನ್ನು ಬಂಧಿಸಿದೆ.

ದೆಹಲಿ ಎಎಪಿ ಶಾಸಕ ಅಮಾನತುಲ್ಲಾ ಖಾನ್ ಮನೆ ಮೇಲೆ ಎಸಿಬಿ ದಾಳಿ; 12 ಲಕ್ಷ ರೂ., ಪರವಾನಗಿ ಇಲ್ಲದ ಗನ್ ಜಪ್ತಿ
ದೆಹಲಿ ವಕ್ಫ್ ಬೋರ್ಡ್‌ಗೆ ಸಂಬಂಧಿಸಿದ ಎರಡು ವರ್ಷಗಳ ಹಿಂದಿನ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಶುಕ್ರವಾರ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರ ಮನೆ ಮತ್ತು ಅವರಿಗೆ...

ಎಸಿಬಿ ರದ್ದುಗೊಳಿಸಿ, ಲೋಕಾಯುಕ್ತಕ್ಕೆ ಪೊಲೀಸ್ ಠಾಣಾಧಿಕಾರ: ಸರ್ಕಾರದಿಂದ ಅಧಿಸೂಚನೆ
ಹೈಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ಶುಕ್ರವಾರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಯನ್ನು ರದ್ದುಗೊಳಿಸಿ ಆಧಿಸೂಚನೆ ಹೊರಡಿಸಿದೆ. ಅಲ್ಲದೆ ಲೋಕಾಯುಕ್ಕೆ ಪೊಲೀಸ್ ಠಾಣಾಧಿಕಾರ ನೀಡಿ, ಎಸಿಬಿಯ ಎಲ್ಲಾ ಪ್ರಕರಣಗಳನ್ನು...

