ಎಸಿಬಿ ದಾಳಿ

ಎಎಪಿ ಶಾಸಕರ ಖರೀದಿ ಆರೋಪ: ತನಿಖೆಗೆ ಆದೇಶಿಸಿದ ಕೆಲವೇ ಗಂಟೆಗಳಲ್ಲಿ ಕೇಜ್ರಿವಾಲ್ ಮನೆ ಮೇಲೆ ಎಸಿಬಿ ದಾಳಿ
ಎಸಿಬಿ ಅಧಿಕಾರಿಗಳು ಕೇಜ್ರಿವಾಲ್ ಅವರ ನಿವಾಸಕ್ಕೆ ತೆರಳಿ ತೀವ್ರ ಶೋಧ ನಡೆಸುತ್ತಿದ್ದಾರೆ.

87 ಕೋಟಿ ರೂ. ಹೆಚ್ಚುವರಿ ಆಸ್ತಿಯ ದಾಖಲೆ ಸಲ್ಲಿಕೆಗೆ ಜಮೀರ್ ಖಾನ್ ಗೆ ಎಸಿಬಿ ನೋಟಿಸ್
ಎಸಿಬಿ ದಾಳಿ ವೇಳೆ ಪತ್ತೆಯಾದ 87 ಕೋಟಿ ರೂ. ಹೆಚ್ಚುವರಿ ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸುವಂತೆ ಎಸಿಬಿ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ನೋಟಿಸ್ ಜಾರಿ ಮಾಡಿದೆ.

ಬೆಳ್ಳಂಬೆಳಗ್ಗೆ ಶಾಸಕ ಜಮೀರ್ ಅಹಮದ್ ಖಾನ್ ಗೆ ಎಸಿಬಿ ಶಾಕ್: ಮನೆ, ಕಚೇರಿ ಸೇರಿದಂತೆ ಹಲವೆಡೆ ಪರಿಶೀಲನೆ; ಬೆಂಬಲಿಗರ ಪ್ರತಿಭಟನೆ
ಐಎಂಎ ವಂಚನೆ ಪ್ರಕರಣ ಸಂಬಂಧ ಶಾಸಕ ಜಮೀರ್ ಅಹಮದ್ ಖಾನ್ ಮನೆ ಮೇಲೆ ಭ್ರಷ್ಟಾಚಾರ ನಿಗ್ರದ ದಳ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಭ್ರಷ್ಟರಿಗೆ ಅಶುಭ ಶುಕ್ರವಾರ: ಎಸಿಬಿ ಅಧಿಕಾರಿಗಳ ದಾಳಿಗೊಳಗಾದ ಅಧಿಕಾರಿಗಳು ಯಾರ್ಯಾರು? ಸಿಕ್ಕಿದ ಸಂಪತ್ತೆಷ್ಟು?
ಕೈ ಇಟ್ಟಲೆಲ್ಲಾ ಕಂತೆ ಕಂತೆ ನೋಟು, ಕಂಡಲ್ಲೆಲ್ಲಾ ಕೆಜಿಗಟ್ಟಲೆ ಚಿನ್ನಾಭರಣಗಳು...ಇದು ಶುಕ್ರವಾರ ಬೆಳ್ಳಂಬೆಳಗ್ಗೆ ರಾಜ್ಯದ 21 ಸರ್ಕಾರಿ ಅಧಿಕಾರಿಗಳ ನಿವಾಸ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳಿಗೆ ಕಂಡುಬಂದ ದೃಶ್ಯ. ವಿವಿಧ ಸರ್ಕಾರಿ ಅಧಿಕಾರಿಗಳು ಅಕ್ರಮವಾಗಿ ಆಸ್ತಿ ಗಳಿಸಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸರ್ಚ್ ವಾರಂಟ್ ಪಡೆದು ಬೆಂಗಳೂರು ಸೇರಿದಂ

ರಾಜ್ಯಾದ್ಯಂತ 15 ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ: ಎಫ್ಐಆರ್ ದಾಖಲು
ರಾಜ್ಯಾದ್ಯಂತ 15 ಸರ್ಕಾರಿ ಅಧಿಕಾರಿಗಳ ಮೇಲೆ ನಡೆದ ಎಸಿಬಿ ದಾಳಿಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ನಾಲ್ವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಎಸಿಬಿ ಠಾಣೆಯಲ್ಲಿ ಈ ಎಫ್ಐಆರ್ ದಾಖಲಾಗಿದ್ದು,...

ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ ಎಸ್ ರುದ್ರೇಶಪ್ಪ ಜಾಮೀನು ಭವಿಷ್ಯ ಇಂದು ನಿರ್ಧಾರ, ಶಾಂತಗೌಡ ಬಿರಾದಾರ್ ಗೆ ಸದ್ಯ ಜೈಲೇ ಗತಿ
ಎಸಿಬಿ ಅಧಿಕಾರಿಗಳ ದಾಳಿ ವೇಳೆ ಅಪಾರ ಪ್ರಮಾಣದ ಅಕ್ರಮ ಆಸ್ತಿ, ಸಂಪತ್ತು ಪತ್ತೆಯಾದ ಹಿನ್ನೆಲೆಯಲ್ಲಿ ಬಂಧಿತರಾಗಿರುವ ಗದಗದ ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ ಎಸ್ ರುದ್ರೇಶಪ್ಪ ಅವರ ಜಾಮೀನು ಭವಿಷ್ಯ ಇಂದು ನಿರ್ಧಾರವಾಗಲಿದೆ.

ಪೈಪ್ ನಲ್ಲಿ ನೋಟು ಬಂದ ಕಥೆ! ಎಸಿಬಿ ಅಧಿಕಾರಿಗಳು ಯಾವ್ಯಾವ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದರು, ಸಿಕ್ಕಿದ ಸಂಪತ್ತೆಷ್ಟು?
ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ನಿನ್ನೆ(ನ.24) ಬೆಳಗ್ಗೆಯಿಂದಲೇ ಸರ್ಕಾರದ ವಿವಿಧ ಇಲಾಖೆಗಳ 15 ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ಅಕ್ರಮ ಸಂಪತ್ತು ಗಳಿಕೆ ಪತ್ತೆಯಾಗಿದೆ.

ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿಎಸ್ ರುದ್ರೇಶಪ್ಪ ಎಸಿಬಿ ವಶಕ್ಕೆ: ತೀವ್ರ ವಿಚಾರಣೆ
ಅಕ್ರಮ ಆಸ್ತಿ ಗಳಿಕೆಯ ಮಾಹಿತಿ ಆಧಾರದ ಮೇಲೆ ಎಸಿಬಿ ಅಧಿಕಾರಿಗಳು ಮತ್ತು ಸಿಬ್ಬಂದಿ ತಂಡ ರಾಜ್ಯದ 15 ಅಧಿಕಾರಿಗಳ ನಿವಾಸ ಮೇಲೆ ನಿನ್ನೆ ಬೆಳಗ್ಗೆ ದಾಳಿ ಮಾಡಿದ ವೇಳೆ ಅಪಾರ ಪ್ರಮಾಣದ ಆಸ್ತಿ, ನಗ-ನಾಣ್ಯ ಸಿಕ್ಕಿದ್ದು ನೋಡಿ ಎಸಿಬಿ ಅಧಿಕಾರಿಗಳೇ ದಂಗಾಗಿ ಹೋಗಿದ್ದರು.

ಎಸಿಬಿ ಭರ್ಜರಿ ಬೇಟೆ. 7 ಕೆಜಿ ಚಿನ್ನ. 15 ಲಕ್ಷ ನಗದು ವಶ. ನೀರಿನ ಪೈಪ್, ಬಾತ್ ರೂಂನಲ್ಲೂ ಸಿಕ್ತು ಕಂತೆ ಕಂತೆ ಹಣ!
ರಾಜ್ಯದಲ್ಲಿ ಭ್ರಷ್ಟರ ವಿರುದ್ಧ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಭರ್ಜರಿ ಬೇಟೆಯಾಡಿದ್ದಾರೆ. ಒಂದೇ ಮನೆಯಲ್ಲಿ 7 ಕೆಜಿ ಚಿನ್ನ. 15 ಲಕ್ಷ ನಗದನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

