ರಾಜ್ಯಇಸಿಸ್ ಸಂಪರ್ಕ; ಮಂಗಳೂರಿನಲ್ಲಿ ಶಂಕಿತನ ಬಂಧನ, ವಿಚಾರಣೆ ಬಳಿಕ ಬಿಡುಗಡೆ!
ಕುಖ್ಯಾತ ಉಗ್ರಗಾಮಿ ಸಂಘಟನೆ ಇಸ್ಲಾಮಿಕ್ ಸ್ಟೇಟ್ ನ ಸಂಪರ್ಕ ಹೊಂದಿದ್ದಾನೆ ಎಂಬ ಆರೋಪದ ಮೇರೆಗೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಶಂಕಿತನೋರ್ವನನ್ನು ಬಂಧಿಸಿದ್ದು, ವಿಚಾರಣೆ ಬಳಿಕ ಮುಚ್ಚಳಿಕೆ ಬರೆಸಿಕೊಂಡು ಬಿಡುಗಡೆ ಮಾಡಿದ್ದಾರೆ.