ದೇಶಪಾಕ್ ಹುಟ್ಟಡಗಿಸಿದ್ದ 'Game-Changer': ಭಾರತದ ಬತ್ತಳಿಕೆ ಸೇರಲಿವೆ ಮತ್ತಷ್ಟು S-400 ಏರ್ ಡಿಫೆನ್ಸ್ ಸಿಸ್ಟಮ್ಸ್!
ಭಾರತಕ್ಕೆ ವಾಯು ರಕ್ಷಣಾ ವ್ಯವಸ್ಥೆಯಲ್ಲಿ ಅಭೇದ್ಯ ಗುರಾಣಿಯಾಗಿ ಹೊರಹೊಮ್ಮಿದ ಎಸ್ 400 ವಾಯು ರಕ್ಷಣಾ ವ್ಯವಸ್ಥೆ ಮತ್ತೆ ಸುದ್ದಿಗೆ ಗ್ರಾಸವಾಗಿದ್ದು ಭಾರತಕ್ಕೆ ಮತ್ತಷ್ಟು ಎಸ್ 400 ವಾಯುರಕ್ಷಣಾ ವ್ಯವಸ್ಥೆಗಳನ್ನು ನೀಡುವುದಾಗಿ ರಷ್ಯಾ ಘೋಷಣೆ ಮಾಡಿದೆ.