ದೇಶ2023 ಏಪ್ರಿಲ್ ನಲ್ಲಿ ಭಾರತೀಯ ಸೇನೆಯ ಬತ್ತಳಿಕೆಗೆ ರಷ್ಯಾದ ಅತ್ಯಂತ ವಿಧ್ವಂಸಕ S-400 ಕ್ಷಿಪಣಿ ವ್ಯವಸ್ಥೆ!
ರಷ್ಯಾ ಸೇನೆಯ ಅತ್ಯಂತ ವಿಧ್ವಂಸಕ ಕ್ಷಿಪಣಿ ವ್ಯವಸ್ಥೆ ಎಂದೇ ಕರೆಯಲಾಗುವ ಎಸ್-400 ಟ್ರಯಂಫ್ ಕ್ಷಿಪಣಿ ವ್ಯವಸ್ಥೆ 2023ರ ಏಪ್ರಿಲ್ ನಲ್ಲಿ ಭಾರತೀಯ ಸೇನೆಯ ಬತ್ತಳಿಕೆ ಸೇರಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.