ರಾಜಕೀಯಅಘೋಷಿತ ಕೆಪಿಸಿಸಿ ಅಧ್ಯಕ್ಷೆ ಮೆಚ್ಚಿಸಲು ಸಹೋದರನಿಗೆ ಟಿಕೆಟ್: ಎಸ್.ಆರ್. ಪಾಟೀಲರ ಸಾತ್ವಿಕ ಸಿಟ್ಟು ನಿಮ್ಮನ್ನು ಬಿಡುವುದೇ?
ವಿಧಾನ ಪರಿಷತ್ ಚುನಾವಣೆಯಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸಹೋದರನಿಗೆ ಟಿಕೆಟ್ ನೀಡಿರುವ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಹರಿಹಾಯ್ದಿದೆ.