ರಾಜ್ಯಶಾಸಕ ಎಸ್.ಆರ್ ವಿಶ್ವನಾಥ್ ಸಹಿ ಪೋರ್ಜರಿ ಮಾಡಿ ಸಿಕ್ಕಿಬಿದ್ದ ಜಿಪಂ ಅಧಿಕಾರಿ!
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ, ಶಾಸಕ ಎಸ್.ಆರ್.ವಿಶ್ವನಾಥ್ ಸಹಿಯನ್ನು ಫೋರ್ಜರಿ ಮಾಡಿ ಜಿಲ್ಲಾ ಪಂಚಾಯಿತಿ ಅಧಿಕಾರಿ ಸಿಕ್ಕಿಬಿದ್ದಿದ್ದಾರೆ, ಇದರ ಜೊತೆಗೆ ಸಿಎಂ ಕಚೇರಿಯ ಭದ್ರತಾ ವೈಫಲ್ಯದ ಬಗ್ಗೆ ಬಹಿರಂಗಗೊಂಡಿದೆ.