ಜಿಲ್ಲಾ ಸುದ್ದಿಲೋಕಾ ಹುದ್ದೆಗೆ ನ್ಯಾ. ನಾಯಕ್ ಶಿಫಾರಸು ಬೇಡ
ರಾಜ್ಯ ಕಾನೂನು ಆಯೋಗದ ಅಧ್ಯಕ್ಷ, ನಿವೃತ್ತ ನ್ಯಾಯಮೂತಿರ್ ಎಸ್.ಆರ್. ನಾಯಕ್ ಅವರನ್ನು ಲೋಕಾ ಯುಕ್ತ ಸ್ಥಾನಕ್ಕೆ ಶಿಫಾರಸು ಮಾಡುವ ನಿರ್ಧಾರದಿಂದ ರಾಜ್ಯ ಸರ್ಕಾರ ಹಿಂದೆ ಸರಿಯಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಅಧ್ಯಕ್ಷ ಎಸ್. ಆರ್. ಹಿರೇಮಠ ಆಗ್ರಹಿಸಿದರು...