ರಾಜ್ಯಒಂದನೇ ತರಗತಿ ಶಾಲಾ ಪ್ರವೇಶ ವಯೋಮಿತಿ: SEP ಆಯೋಗದಿಂದ ನಿರ್ಧಾರ- ಮಧು ಬಂಗಾರಪ್ಪ
ಇದು ಹಿಂದಿನ ಸರ್ಕಾರ ಮಾಡಿದ ತಪ್ಪಾಗಿದೆ. ಅವರು ರಾಷ್ಟ್ರೀಯ ಶಿಕ್ಷಣ ನೀತಿ ಮಾರ್ಗಸೂಚಿ ರೂಪಿಸಿದ್ದಾರೆ. ನಾವು ಅದರ ವಿರುದ್ಧವಾಗಿದ್ದು, ಈ ಸಮಸ್ಯೆಯನ್ನು ಬಗೆಹರಿಸಲು ರಾಜ್ಯ ಶಿಕ್ಷಣ ನೀತಿ ಆಯೋಗಕ್ಕೆ ಮನವಿ ಮಾಡಿದ್ದೇವೆ.