ಎಸ್ ಎಂಕೃಷ್ಣ

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮನೆಗೆ ಎಸ್.ಎಂ.ಕೃಷ್ಣ ಭೇಟಿ
ಡಿ. ಕೆ. ಶಿವಕುಮಾರ್ಗೆ ಎಸ್. ಎಂ. ಕೃಷ್ಣ ರಾಜಕೀಯ ಗುರು, ಕುಟುಂಬಕ್ಕೂ ಆಪ್ತರು. ಬುಧವಾರ ರಾತ್ರಿ ಎಸ್. ಎಂ. ಕೃಷ್ಣ ಪತ್ನಿ ಪ್ರೇಮಾ ಅವರ ಜೊತೆ ಸದಾಶಿವ ನಗರದಲ್ಲಿರುವ ಡಿ. ಕೆ. ಶಿವಕುಮಾರ್ ನಿವಾಸಕ್ಕೆ ಭೇಟಿ ಮಾಡಿ ಮಾತುಕತೆ ನಡೆಸಿದರು.

ಎಸ್ಎಂ ಕೃಷ್ಣ ಅಳಿಯ ವಿಜಿ ಸಿದ್ಧಾರ್ಥ ಬಳಿ ದಾಖಲೆ ರಹಿತ 650 ಕೋಟಿಗೂ ಅಧಿಕ ಹಣ ಪತ್ತೆ!
ಕಳೆದ ವಾರ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದ ಕಾಫಿ ಡೇ ಸಂಸ್ಥಾಪಕ ವಿಜಿ ಸಿದ್ಧಾರ್ಥ ಬಳಿ 650 ಕೋಟಿ ರೂಗಳಿಗೂ ಅಧಿಕ ದಾಖಲೆ ರಹಿತ ಹಣ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

