ರಾಜ್ಯಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧು ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ!
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ (ಭಾಗ್ಯನಗರ) ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಕಾಂಗ್ರೆಸ್ನ ಎಸ್.ಎನ್. ಸುಬ್ಬಾರೆಡ್ಡಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.