ದೇಶಭದ್ರತಾ ನಿಯಮಗಳ ಉಲ್ಲಂಘನೆ: ರಾಷ್ಟ್ರಪತಿಗಳಿಂದ ಎಸ್ ಎಫ್ ಸಿ ಮೇಜರ್ ಸೇವೆಯಿಂದ ವಜಾ
ರಾಷ್ಟ್ರೀಯ ಭದ್ರತಾ ನಿಯಮಗಳು, ರಕ್ಷಣಾ ಮತ್ತು ಭದ್ರತಾ ಸಂಸ್ಥೆಗಳ ಮೂಲ ನಿಯಮಗಳನ್ನು ಉಲ್ಲಂಘಿಸಿದ ಆರೋಪದಲ್ಲಿ ಉನ್ನತ ಮಟ್ಟದ ತನಿಖೆಯಿಂದ ತಪ್ಪಿತಸ್ಥರೆಂದು ಕಂಡುಬಂದ ನಂತರ ಸ್ಟ್ರಾಟೆಜಿಕ್ ಫೋರ್ಸಸ್ ಕಮಾಂಡ್ (SFC) ಯಲ್ಲಿ ನೇಮಕಗೊಂಡ ಭಾರತೀಯ ಸೇನಾ ಮೇಜರ್ ಒಬ್ಬರನ್ನು ಸೇವೆಯಿಂದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ವಜಾಗೊಳಿಸಿದ್ದಾರೆ.