ಎಸ್ ಎಸ್ ಎಲ್ ಸಿ

ರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆ: SSLC ತೃತೀಯ ಭಾಷೆಗೆ ಗ್ರೇಡ್ ಬದಲು ಅಂಕಗಳನ್ನೇ ನೀಡಿ; ಹೈಕೋರ್ಟ್ ಆದೇಶ
ನ್ಯಾಯಮೂರ್ತಿ ಇ.ಎಸ್. ಇಂಡಿರೇಶ್ ಅವರು, ಏಪ್ರಿಲ್ 15ರ ಆದೇಶವನ್ನು ಮರುಪರಿಶೀಲಿಸಲು ರಾಜ್ಯ ಸರ್ಕಾರ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ವಜಾಗೊಳಿಸುವ ಮೂಲಕ ಈ ಆದೇಶ ನೀಡಿದ್ದಾರೆ.

SSLC ಯಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ವ್ಯವಸ್ಥೆ: ಪ್ರಧಾನಿ ಮೋದಿ ವಿರುದ್ಧ ಸೇಡು ತೀರಿಸಿಕೊಳ್ಳಲು ಸರ್ಕಾರ ತಂದ ಕ್ರಮ- ಆರ್ ಅಶೋಕ್
ಮಕ್ಕಳು ತುಂಬಾ ಸಂವೇದನಾಶೀಲರಾಗಿರುತ್ತಾರೆ. ಈ ನಿರ್ಧಾರವು ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ, ಉರ್ದು ಭಾಷೆಯನ್ನು “ವಿದೇಶಿ” ಮತ್ತು “ಭಾರತೀಯವಲ್ಲದ” ಭಾಷೆ ಎಂದು ಹೇಳಿ, ಮತಗಳಿಕೆಗೆ ಕಾಂಗ್ರೆಸ್ ಅದನ್ನು ಉತ್ತೇಜಿಸುತ್ತಿದೆ ಎಂದು ಕೂಡ ಆರ್ ಅಶೋಕ್ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

SSLC, PUC Exam 2026: ಪರೀಕ್ಷೆ ಜೊತೆಗೆ ಫಲಿತಾಂಶ ದಿನಾಂಕ ಪ್ರಕಟ; 16 ಲಕ್ಷ ವಿದ್ಯಾರ್ಥಿಗಳು ನೋಂದಣಿ
ಪರೀಕ್ಷೆಗಳು ಸುಗಮ ಮತ್ತು ನ್ಯಾಯಸಮ್ಮತವಾಗಿ ನಡೆಯಲು ಕೈಗೊಂಡಿರುವ ಪ್ರಮುಖ ಕ್ರಮಗಳನ್ನು ವಿವರಿಸಿದರು.

SSLC, PUC ತೇರ್ಗಡೆ ಅಂಕ ಇಳಿಕೆ ಅವೈಜ್ಞಾನಿಕ ಮತ್ತು ಕನ್ನಡ ಭಾಷಾ ಕಲಿಕೆಗೆ ಮಾರಕ: ಪುರುಷೋತ್ತಮ ಬಿಳಿಮಲೆ
ಸರ್ಕಾರದ ನಿರ್ಧಾರವು ಮುಂಬರುವ ದಿನಗಳಲ್ಲಿ ಶಿಕ್ಷಣದಲ್ಲಿ ಕನ್ನಡ ಭಾಷಾ ಕಲಿಕೆಗೆ ಹಾನಿಕಾರಕವಾಗಲಿದೆ. ಇದನ್ನು ಎಲ್ಲರೂ ವಿರೋಧಿಸಬೇಕು ಎಂದು ಅವರು ಹೇಳಿದರು.

SSLC-PUC ಉತ್ತೀರ್ಣ ಅಂಕ ಇಳಿಕೆ; ಶಿಕ್ಷಣ ತಜ್ಞರಿಂದ ವಿರೋಧ
ಕರಡು ನಿಯಮಗಳ ಅಧಿಸೂಚನೆಯನ್ನು ಗೆಜೆಟ್‌ನಲ್ಲಿ ಹೊರಡಿಸಲಾಗಿದ್ದು, ಸಾರ್ವಜನಿಕರಿಗೆ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ.

ಈ ವರ್ಷದಿಂದ ಶೇ. 33 ಅಂಕ ಪಡೆದರೆ SSLC ಪಾಸ್: ಮಧು ಬಂಗಾರಪ್ಪ
625ಕ್ಕೆ 206 ಅಂಕ ಪಡೆದರೆ ವಿದ್ಯಾರ್ಥಿಗಳು ಉತ್ತೀರ್ಣ ಆಗಲಿದ್ದಾರೆ. ಆಂತರಿಕ ಅಂಕ, ಬಾಹ್ಯ ಅಂಕ ಎರಡು ಸೇರಿ ಶೇ. 33 ಪಡೆಯಬೇಕಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.

SSLC ಪರೀಕ್ಷಾ ಶುಲ್ಕ ಏರಿಕೆ ಹೊಸದೇನಲ್ಲ; ಬಿಜೆಪಿಯಿಂದ ಅನಗತ್ಯ ವಿವಾದ: ಸಚಿವ ಮಧು ಬಂಗಾರಪ್ಪ
ಶುಲ್ಕ ಹೆಚ್ಚಳ ಹೊಸದೇನಲ್ಲ, ನಿಯಮಿತವಾಗಿ ಮಾಡಲಾಗುತ್ತಿರುತ್ತದೆ. ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಅವರು ಶುಲ್ಕವನ್ನು ಹೆಚ್ಚಿಸಿದ್ದರು ಎಂದು ಹೇಳಿದ್ದಾರೆ.

33 ಅಂಕ ಬಂದರೆ SSLC ಪಾಸ್: ಸರ್ಕಾರದ ನಿರ್ಧಾರಕ್ಕೆ ಅಸಮಾಧಾನ; ಸಿಎಂ ಸಿದ್ದರಾಮಯ್ಯಗೆ ಬುದ್ದಿಜೀವಿಗಳ ಪತ್ರ
ನಮ್ಮ ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಸಚಿವರ ನಿರ್ಧಾರಗಳು ಶಿಕ್ಷಣ ವ್ಯವಸ್ಥೆಯನ್ನು ವಿನಾಶದ ಅಂಚಿಗೆ ಕೊಂಡೊಯ್ಯುತ್ತಿವೆ" ಎಂದು ಹೇಳಿದ್ದಾರೆ.

SSLC, PUC ಫಲಿತಾಂಶ ಸುಧಾರಣೆಗೆ 20 ಅಂಶಗಳ ಕಾರ್ಯಕ್ರಮ: ಸಚಿವ ಮಧು ಬಂಗಾರಪ್ಪ
ಡಿಎಸ್‌ಇಆರ್‌ಟಿ ಕಚೇರಿಯಲ್ಲಿ ನಿನ್ನೆ ನಡೆದ ಎಸ್‌ಎಸ್‌ಎಲ್‌ಸಿ ಫಲಿತಾಂಶಗಳನ್ನು ಸುಧಾರಿಸುವ ಕುರಿತು ರಾಜ್ಯ ಮಟ್ಟದ ಚರ್ಚೆಯಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತಮ ಶೈಕ್ಷಣಿಕ ಕಾರ್ಯಕ್ಷಮತೆಯನ್ನು ಖಚಿತಪಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮತ್ತು ಪ್ರೇರಣೆ ನೀಡುವತ್ತ ಈ ಕಾರ್ಯಕ್ರಮ ಗಮನಹರಿಸುತ್ತದೆ ಎಂದರು.

