ರಾಜ್ಯSSLC ಯಲ್ಲಿ ತೃತೀಯ ಭಾಷೆಗೆ ಗ್ರೇಡ್ ನೀಡುವ ಸರ್ಕಾರದ ನಿರ್ಧಾರಕ್ಕೆ ಭಾರೀ ಮುಖಭಂಗ: ಅಂಕಗಳನ್ನೇ ನೀಡಲು ಹೈಕೋರ್ಟ್ ಆದೇಶ
ಹಿಂದಿ ವಿಷಯಕ್ಕೆ ಅಂಕಗಳ ಬದಲಿಗೆ ಕೇವಲ ಎ, ಬಿ, ಸಿ ಅಂತಹ ಗ್ರೇಡ್ಗಳನ್ನು ನೀಡುವ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಚಿಕ್ಕಮಗಳೂರಿನ ಸಹನಾ ಆರ್ ನಾಯ್ಕ್ ಹಾಗೂ ಇತರ ಮೂವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಇಎಸ್ ಇಂದಿರೇಶ ಅವರಿದ್ದ ಏಕ ಸದಸ್ಯ ಪೀಠ ವಿಚಾರಣೆ ನಡೆಸಿತು.