ಎಸ್ ಎಸ್ ಎಲ್ ಸಿ ಟಾಪರ್

ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಪ್ರಾಯೋಜಕತ್ವದಲ್ಲಿ 9 SSLC ಟಾಪರ್ಗಳಿಗೆ ದೆಹಲಿ ಶೈಕ್ಷಣಿಕ ಪ್ರವಾಸ!
ಸಂಸತ್ ಸದಸ್ಯೆ ಡಾ. ಪ್ರಭಾ ಮಲ್ಲಿಕಾರ್ಜುನ್ ಸರ್ಕಾರಿ ಶಾಲೆಗಳ ಸಾಮರ್ಥ್ಯವನ್ನು ಹೆಚ್ಚಿಸಲು ಬದ್ಧರಾಗಿದ್ದಾರೆ. ಈ ಪ್ರವಾಸ ಕಾರ್ಯಕ್ರಮವು ಅವರ ಯೋಜನೆಯ ಪ್ರಮುಖ ಅಂಶವಾಗಿದೆ.

SSLC topper ಅಂಕಿತಾ ಬಸಪ್ಪ ಕೊನ್ನೂರ್ ಪರೀಕ್ಷೆಗೆ ತಯಾರಿ ನಡೆಸಿದ್ದು ಹೇಗೆ?
SSLC Exam 2024 Topper Ankita Basappa Konnur: ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿರುವ ಅಂಕಿತಾ ಬಸಪ್ಪ ಕೊನ್ನೂರ್ 625ಕ್ಕೆ 625 ಅಂಕ ಪಡೆದಿದ್ದಾರೆ. ಇವರು ಬಾಗಲಕೋಟೆ ಜಿಲ್ಲೆಯ ಮುಧೋಳದ ಮೆಳ್ಳಿಗೇರಿ ಮೊರಾರ್ಜಿ ದೇಸಾಯಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿನಿ.

