ರಾಜ್ಯಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಕ್ಕೆ 625: ತುಮಕೂರಿನ ಅವಳಿ ಸೋದರಿಯರು ಮತ್ತು ಇತರ ವಿದ್ಯಾರ್ಥಿಗಳ ಯಶಸ್ಸಿನ ಗುಟ್ಟು ಇದು!
ಕೋವಿಡ್ ಎರಡನೇ ಅಲೆಯ ಭೀತಿಯ ನಡುವೆ ರಾಜ್ಯ ಸರ್ಕಾರ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಿ ಫಲಿತಾಂಶವನ್ನು ಕೂಡ ಪ್ರಕಟಿಸಿದೆ. ಕೇವಲ ಒಬ್ಬ ವಿದ್ಯಾರ್ಥಿನಿಯನ್ನು ಹೊರತುಪಡಿಸಿ ಶೇಕಡಾ 99.9 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. 157 ಮಕ್ಕಳು 625ಕ್ಕೆ 625 ಅಂಕಗಳನ್ನು ಗಳಿಸಿದ್ದಾರೆ.