ರಾಜ್ಯಸುಳ್ಳು ಹರಡಲು ಕಾರಣಕರ್ತನಾದ ಮಾಜಿ ಪತ್ರಕರ್ತ ಹೊಟ್ಟೆಗೆ ತಿನ್ನುವುದು ಏನನ್ನ ಎಂಬುದನ್ನು ತಿಳಿಸಲಿ: ಕಾಂಗ್ರೆಸ್
ಈತ ಮುಖ್ಯಸ್ಥನಾಗಿದ್ದ ಮಾಧ್ಯಮ ಸಂಸ್ಥೆಯೂ ಆತ ಹೇಳಿದ ಸುಳ್ಳನ್ನೇ ಪ್ರಸಾರ ಮಾಡಿದೆ ಎಂದರೆ ಆತ ನಿಜಕ್ಕೂ ಪತ್ರಕರ್ತನಾಗಿ ಮಾಜಿಯಾಗಿದ್ದಾನಾ ಎಂಬ ಅನುಮಾನ ಮೂಡುತ್ತಿದೆ! ಎಂದು ಕಾಂಗ್ರೆಸ್ ತಪರಾಕಿ ಹಾಕಿದೆ.