ಕರ್ನಾಟಕ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಗಳು ಜೂನ್ 14 ಮತ್ತು 21ರ ಅವಧಿಯಲ್ಲಿ ನಡೆದಿದ್ದವು. 1.29 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.