ರಾಜ್ಯಎಸ್ಎಸ್ ಎಲ್ ಸಿ ಫಲಿತಾಂಶ: 145 ವಿದ್ಯಾರ್ಥಿಗಳಿಗೆ 625 ಅಂಕ; 3,920 ಶಾಲೆಗಳಲ್ಲಿ ಶೇ.100, 20 ಶಾಲೆಗಳಲ್ಲಿ ಶೂನ್ಯ ಫಲಿತಾಂಶ
ಕಳೆದ ಹತ್ತು ವರ್ಷಗಳಲ್ಲಿಯೇ ದಾಖಲೆಯ ಫಲಿತಾಂಶ ಈ ಬಾರಿಯ ಹತ್ತನೇ ತರಗತಿ ಫಲಿತಾಂಶದಲ್ಲಿ ಬಂದಿದೆ. 2021-22ನೇ ಶೈಕ್ಷಣಿಕ ಸಾಲಿನ ಹತ್ತನೇ ತರಗತಿ ಫಲಿತಾಂಶ ಪ್ರಕಟವಾಗಿದ್ದು, ಶೇಕಡಾ 90.29 ಬಾಲಕಿಯರು, ಶೇಕಡಾ 81.03 ಬಾಲಕರು ತೇರ್ಗಡೆಗೊಂಡಿದ್ದಾರೆ.