ಎಸ್ ಎಸ್ ಎಲ್ ಸಿ ವಿದ್ಯಾರ್ಥಿ
ದಕ್ಷಿಣ ಕನ್ನಡ: ಚಿಕ್ಕಮ್ಮನ ಮೇಲೆ ಅತ್ಯಾಚಾರಕ್ಕೆ ಯತ್ನ; ವಿರೋಧಿಸಿದ್ದಕ್ಕೆ ಕೊಲೆ - SSLC ವಿದ್ಯಾರ್ಥಿ ಬಂಧನ
ಆಸರೆ ಕೊಟ್ಟ ಚಿಕ್ಕಮ್ಮನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ವಿರೋಧಿಸಿದ್ದಕ್ಕೆ ಕೊಲೆ ಮಾಡಿದ ಆರೋಪದ ಮೇಲೆ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಕ್ಲಾಸ್ ಟೆಸ್ಟ್ ನಲ್ಲಿ ಕಾಪಿ ಮಾಡಿದ್ದಕ್ಕೆ ಹೊರಗೆ ಹಾಕಿದ ಶಿಕ್ಷಕರು; ಮನನೊಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಆತ್ಮಹತ್ಯೆ
ಕ್ಲಾಸ್ ಟೆಸ್ಟ್‌ನಲ್ಲಿಕಾಪಿ ಹೊಡೆಯುವಾಗ ಸಿಕ್ಕಿಬಿದ್ದ ಕಾರಣಕ್ಕೆ ತರಗತಿಯಿಂದ ಹೊರಗೆ ಕಳುಹಿಸಿದ ಕಾರಣಕ್ಕೆ ನೊಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಅಪಾರ್ಟ್‌ಮೆಂಟ್‌ನ 14ನೇ ಮಹಡಿಯಿಂದ ಕೆಳಗಡೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

