ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು

ದಾವಣಗೆರೆ: ಭದ್ರಾ ನಾಲೆಯಲ್ಲಿ ಮುಳುಗಿ ಇಬ್ಬರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಸಾವು
ಪಾಂಡುರಂಗ ಮತ್ತು ಯತೀಂದ್ರ ಎಂದು ಗುರುತಿಸಲಾಗಿದೆ. ಭಾನುವಾರವಾದ್ದರಿಂದ ಇಬ್ಬರು ಗ್ರಾಮಕ್ಕೆ ಬಂದಿದ್ದರು.

ಶಾಸಕ ಪ್ರದೀಪ್ ಈಶ್ವರ್ 'ಸೂಪರ್ 60' ಯೋಜನೆ: SSLC ವಿದ್ಯಾರ್ಥಿಗಳ ಸಾಧನೆ
ಚಿಕ್ಕಬಳ್ಳಾಪುರ ಜಿಲ್ಲೆ ಶೈಕ್ಷಣಿಕವಾಗಿ ಹಿಂದುಳಿದಿದ್ದು, ಶಾಸಕ ಪ್ರದೀಪ್ ಈಶ್ವರ್ ಅವರು ಜಿಲ್ಲೆಯಲ್ಲಿ ‘ಸೂಪರ್ 60’ ಎಂಬ ವಿನೂತನ ಯೋಜನೆಯನ್ನು ರೂಪಿಸಿದ್ದಾರೆ.

'SSLC ಮಕ್ಕಳ ಕಿಸೆಗೂ ಕೈ ಹಾಕಿದೆ ಗತಿಗೆಟ್ಟ ಸರ್ಕಾರ: ಒಂದು ಕೈಯ್ಯಲ್ಲಿ ಕೊಟ್ಟು 10 ಕೈಗಳಲ್ಲಿ ರಾವಣನಂತೆ ಕಸಿದುಕೊಳ್ಳುತ್ತಿದೆ'
ಅಕ್ರಮ ಸುಲಿಗೆಯಲ್ಲಿ 'ಸಿದ್ದಹಸ್ತ'ವಾಗಿರುವ ಸರಕಾರ, ಈಗ ಕಾನೂನು ಬದ್ಧವಾಗಿಯೇ ಸುಲಿಗೆ ಮಾಡುತ್ತಿದೆ, ಅದೂ ಲಜ್ಜೆಗೆಟ್ಟು. ಇದೇ ಫೆಬ್ರವರಿ 26ರಿಂದ ಮಾರ್ಚ್ 3ರವರೆಗೂ ನಡೆಯಲಿರುವ 2023-24ನೇ ಸಾಲಿನ SSLC ಪೂರ್ವ ಸಿದ್ಧತಾ ಪರೀಕ್ಷೆಗೆ ಆಗುವ ವೆಚ್ಚವನ್ನು ನಾಚಿಕೆಗೆಟ್ಟ ಸರಕಾರ ಮಕ್ಕಳಿಂದಲೇ ವಸೂಲಿ ಮಾಡಲು ಹೊರಟಿದೆ.

ಎಸ್ಎಸ್ಎಲ್ ಸಿ ಪರೀಕ್ಷೆ ಫೇಲಾದ ಕೇರಳದ ವಿದ್ಯಾರ್ಥಿಗಳಿಗೆ ಯುವ ಉದ್ಯಮಿ ಯಿಂದ ಹೀಗೊಂದು ಆಫರ್!
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದೀರ, ಖಿನ್ನತೆ, ಬೇಸರವಾಗುತ್ತಿದೆಯೇ, ಮಕ್ಕಳೇ ಬೇಸರ ಮಾಡಿಕೊಳ್ಳಬೇಡಿ, ರಿಲ್ಯಾಕ್ಸ್ ಆಗಲು ಅಪ್ಪ-ಅಮ್ಮ ಕುಟುಂಬದವರ ಜೊತೆ ಕೊಡೈಕನಾಲ್ ಗೆ ಟ್ರಿಪ್ ಹೋಗಿಬನ್ನಿ.

ಹತ್ತನೇ ತರಗತಿ ವಿದ್ಯಾರ್ಥಿಗಳು ವಿಚಲಿತರಾಗದೆ ಪರೀಕ್ಷೆಗೆ ಉತ್ತಮ ತಯಾರಿ ಮಾಡಿಕೊಳ್ಳಿ: ಶಿಕ್ಷಣ ಸಚಿವ ಸುರೇಶ್ ಕುಮಾರ್
ರಾಜ್ಯದಲ್ಲಿ ಜೂನ್ 21ಕ್ಕೆ ಎಸ್.ಎಸ್.ಎಲ್.ಸಿ ಪರೀಕ್ಷೆ ನಿಗದಿಯಾಗಿದ್ದು, ಸದ್ಯಕ್ಕೆ ಅದೇ ದಿನವನ್ನು ನಿಶ್ಚಯಿಸಲಾಗಿದೆ. ಕೊರೋನಾ ಸೋಂಕಿನ ಆತಂಕದ ಮಧ್ಯೆ ವಿದ್ಯಾರ್ಥಿಗಳು ವಿಚಲಿತರಾಗಬೇಡಿ, ಆರೋಗ್ಯ ಕಾಪಾಡಿಕೊಂಡು ಪರೀಕ್ಷೆಗೆ ತಯಾರಿ ಮಾಡಿಕೊಳ್ಳಿ ಎಂದು ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ.

ದಕ್ಷಿಣ ಕನ್ನಡ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ: ಉತ್ತರ ಕರ್ನಾಟಕ ವಿದ್ಯಾರ್ಥಿಗಳ ಗುರುತರ ಸಾಧನೆ!
ಉತ್ತರ ಕರ್ನಾಟಕ ಮೂಲದ ವಿದ್ಯಾರ್ಥಿಗಳು ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧನೆ ಮಾಡಿದ್ದಾರೆ.

ಎಸ್ಎಸ್ಎಲ್ ಸಿ ಮಕ್ಕಳಿಗೆ ಕರೆ ಮಾಡಿ ವಿಶ್ವಾಸ ತುಂಬಿದ ಸಚಿವ ಸುರೇಶ್ ಕುಮಾರ್
ಕೊರೋನಾ ವೈರಸ್ ಸೋಂಕು ನಿಯಂತ್ರಣಕ್ಕಾಗಿ ಲಾಕ್ ಡೌನ್ ಘೋಷಣೆಯಾಗಿ ಎಸ್.ಎಸ್.ಎಲ್.ಸಿ. ಪರೀಕ್ಷೆಗಳನ್ನು ಮುಂದೂಡಿರುವುದರಿಂದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ರಾಜ್ಯದ ನಾನಾ ಭಾಗದ ಮಕ್ಕಳೊಂದಿಗೆ ಸ್ವತಃ ದೂರವಾಣಿ ಕರೆ ಮಾತನಾಡಿ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಿದರು.

