ದೇಶಶಶಿಕಲಾ, ಎಡಪ್ಪಾಡಿ ಪಳನಿಸ್ವಾಮಿ ವಿರುದ್ಧ ಅಪಹರಣ ದೂರು ದಾಖಲಿಸಿದ ಎಐಎಡಿಎಂಕೆ ಶಾಸಕ!
ಪರಪ್ಪನ ಅಗ್ರಹಾರ ಜೈಲಿನತ್ತ ಮುಖ ಮಾಡಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿಕೆ ಶಶಿಕಲಾ ಅವರ ವಿರುದ್ಧ ಅಪಹರಣ ದೂರು ದಾಖಲಾಗಿದ್ದು, ಸ್ವತಃ ಎಐಎಡಿಎಂಕೆಯ ಶಾಸಕ ಶರವಣನ್ ಶಶಿಕಲಾ ಮತ್ತು ಪಳನಿ ಸ್ವಾಮಿ ವಿರುದ್ಧ ದೂರು ದಾಖಲಿಸಿದ್ದಾರೆ.