ಎಸ್ ಐ ಆರ್

ಪರಿಷತ್ ಚುನಾವಣೆಯಲ್ಲಿ ತಂತ್ರಕ್ಕೆ ರಣತಂತ್ರ: ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ HDK ಗರಡಿಯಲ್ಲಿ ಪಳಗಿದವರು; ಎಲ್ಲೆಲ್ಲಿ ಸೋತಿದ್ದಾರೋ ಅಲ್ಲೆಲ್ಲಾ SIR ಖ್ಯಾತೆ- ನಿಖಿಲ್
ಕಾಂಗ್ರೆಸ್ ಪಕ್ಷವು ಬ್ಯಾಕ್ ಟು ಬ್ಯಾಕ್ ಚುನಾವಣೆಗಳಲ್ಲಿ ಹೀನಾಯ ಸೋಲು ಕಂಡು ಸಂಪೂರ್ಣ ಹತಾಶೆಗೊಂಡಿದೆ. ಇಡೀ ದೇಶದಲ್ಲಿ ಕಾಂಗ್ರೆಸ್ ಹೈಕಮಾಂಡ್ ಗೆ ಉಳಿದಿರುವುದು ಕರ್ನಾಟಕ ಒಂದೇ ರಾಜ್ಯ.

ಬಿಜೆಪಿಯಿಂದ Gen-Z ಗಳ ಹಕ್ಕು ಕಸಿಯುವ ಕೆಲಸ; ಅಮಿತ್ ಶಾ-ಮೋದಿಯಿಂದ ಗೌಪ್ಯ ಸೂಚನೆ: ಬಿ.ಕೆ ಹರಿಪ್ರಸಾದ್
2015 ರಿಂದ ಬಿಜೆಪಿ ಅಧಿಕಾರಕ್ಕೆ ಬಂದಮೇಲೆ ಚುನಾವಣಾ ಆಯೋಗ ಅಕ್ರಮ ಮಾಡುತ್ತಿದೆ. ಕರ್ನಾಟಕದಲ್ಲಿ ಸುಮಾರು 1.50 ಕೋಟಿ ಮತದಾರರನ್ನ ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ.

ಶಿಕ್ಷಕರಿಗೆ SIR ಡ್ಯೂಟಿಯಿಂದ ಪರೀಕ್ಷಾ ಫಲಿತಾಂಶಗಳ ಮೇಲೆ ಪರಿಣಾಮ: ಮಧು ಬಂಗಾರಪ್ಪ ಆತಂಕ
SIR ಕಾರ್ಯದಿಂದ ಶಿಕ್ಷಕರು ಸಾಕಷ್ಟು ಒತ್ತಡಕ್ಕೆ ಒಳಗಾಗಿದ್ದಾರೆ ಎಂದು ಹೇಳಿದರು. ಶಿಕ್ಷಕರನ್ನು ಈ ಕಾರ್ಯದಿಂದ ವಿನಾಯಿತಿ ನೀಡುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರೂ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಇದು ಪ್ರಜಾಪ್ರಭುತ್ವ, ಸರ್ವಾಧಿಕಾರ ಅಲ್ಲ; ರಾಜಕೀಯಕ್ಕೆ SIR ಬಳಕೆ ಸರಿಯಲ್ಲ: ಸಿಎಂ ಶಿವಕುಮಾರ್
ರಾಹುಲ್ ಗಾಂಧಿ ಎಸ್ಐಆರ್ ಕುರಿತು ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೂ ಹೊಣೆಗಾರರು ಎಂದು ನಾವೂ ಹೇಳಿದ್ದೇವೆ

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ; SIR ಪ್ರಕ್ರಿಯೆ ರದ್ದುಪಡಿಸಿ, ಹೊಸದಾಗಿ ಪಟ್ಟಿ ಪರಿಷ್ಕರಿಸಿ: ಸಿಎಂ
ಮತದಾನದ ಹಕ್ಕು ಎಂದರೆ ಬದುಕುವ ಹಕ್ಕು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ದೇಶದ ಮತದಾನದ ಹಕ್ಕಿನ ಪರವಾಗಿ ಬೆಂಗಳೂರಿನಿಂದಲೇ ಧ್ವನಿ ಎತ್ತಿದ್ದಾರೆ.

SIR ಡ್ಯೂಟಿ ನಿರ್ವಹಿಸುತ್ತಿರುವ BLO ಗಳಿಗೆ ಗುಡ್ ನ್ಯೂಸ್: ಚುನಾವಣಾ ಆಯೋಗದಿಂದ 6 ಸಾವಿರ ರೂ ಗೌರವಧನ ಘೋಷಣೆ!
ಆಯೋಗವು ಈ ಕಾರ್ಯದಲ್ಲಿ ತೊಡಗಿರುವ ಪ್ರತಿಯೊಬ್ಬ BLO ಮತ್ತು BLO ಮೇಲ್ವಿಚಾರಕರಿಗೆ ಅವರ ವಾರ್ಷಿಕ ಸಂಭಾವನೆಯ ಜೊತೆಗೆ ₹6,000 ಒಂದು ಬಾರಿಯ ಗೌರವಧನವನ್ನು ನೀಡಲು ಅನುಮೋದಿಸಿದೆ ಎಂದು ತಿಳಿಸಲು ನನಗೆ ನಿರ್ದೇಶಿಸಲಾಗಿದೆ.

GBA ಚುನಾವಣೆ ನಡೆಸಲು ಡಿಸೆಂಬರ್‌ವರೆಗೆ ಕಾಲಾವಕಾಶ ಕೊಡಿ: ಸುಪ್ರೀಂ ಕೋರ್ಟ್ ಗೆ ಸರ್ಕಾರದ ಅರ್ಜಿ
ಸುಮಾರು 8,972 ಬಿಎಲ್‌ಓಗಳು, 938 ಮೇಲ್ವಿಚಾರಕರು, 28 ಇಆರ್‌ಒ, 75 ಸಹಾಯಕ ಇಆರ್‌ಒಗಳು ಸೇರಿದಂತೆ ಸಾವಿರಾರು ಸಿಬ್ಬಂದಿ ಈಗಾಗಲೇ ಎಸ್‌ಐಆರ್ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ತಿಳಿಸಿದೆ.

SIR ಪ್ರಕ್ರಿಯೆಯಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ; ಜಾಗೃತಿ ಮೂಡಿಸುತ್ತಿರುವುದಕ್ಕೆ NDA ನಾಯಕರುಗಳಿಗೆ ಆತಂಕ: ವಿಪಕ್ಷಗಳಿಗೆ ಸಿಎಂ ತಿರುಗೇಟು
ಸರ್ಕಾರವು SIR ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಸರ್ಕಾರವು ಈ ಪ್ರಕ್ರಿಯೆಯ ಬಗ್ಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಜಾಗೃತಿ ಮೂಡಿಸುತ್ತಿರುವುದರಿಂದ ವಿರೋಧ ಪಕ್ಷವು ಚಿಂತಿತವಾಗಿದೆ.

ಮಸೀದಿಯಲ್ಲಿ SIR ಪ್ರಕ್ರಿಯೆ: ರಾಜ್ಯ ಸರ್ಕಾರಕ್ಕೆ ಕಳಂಕ ತರಲು ಕುಮಾರಸ್ವಾಮಿ ಪಿತೂರಿ- ಬಸವರಾಜ ರಾಯರೆಡ್ಡಿ
ಸಂಪೂರ್ಣ ಪ್ರಕ್ರಿಯೆಯನ್ನು ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿ ನಡೆಸಲಾಗುತ್ತದೆ. ಆದ್ದರಿಂದ, ಮಸೀದಿಯೊಳಗೆ ಎಸ್‌ಐಆರ್ ನಡೆಸಿದ್ದರೆ, ಕುಮಾರಸ್ವಾಮಿ ಅವರೇ ಜವಾಬ್ದಾರರಾಗಿರಬಹುದು.

