ರಾಜ್ಯದಿನ ಬೆಳಗಾದ್ರೆ ದೇವಸ್ಥಾನ ಸುತ್ತುತ್ತೀರಿ, ಮತ್ತೊಂಡೆದೆ ಮುಸ್ಲಿಮರನ್ನು ಓಲೈಸುತ್ತೀರಿ: ಜಯನಗರ ಮಸೀದಿಯಲ್ಲಿ SIR ಪ್ರಕ್ರಿಯೆ- ವಿಜಯೇಂದ್ರ
ಈ ಬೆನ್ನಲ್ಲೇ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡ ಇಂತಹುದ್ದೇ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ. ಬೆಂಗಳೂರಿನ ಜಯನಗರದಲ್ಲಿ ಮಸೀದಿ ಒಳಗೆ ಎಸ್ಐಆರ್ ಮಾಡಲಾಗುತ್ತಿದೆ ಎಂದವರು ದೂರಿದ್ದಾರೆ.