ರಾಜ್ಯSIR ಕಾಲಮಿತಿ ವಿಸ್ತರಣೆಗೆ ಮನವಿ: ಸಾಹಿತಿ ದೇವನೂರು ಮಹಾದೇವ, ಇತಿಹಾಸಕಾರ ಗುಹಾ ಮತ್ತಿತರರ PIL ಅರ್ಜಿ ಮುಂದೂಡಿಕೆ!
SIR ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗದ ವ್ಯಕ್ತಿಗಳಿಗೆ ರಾಜ್ಯ ಸರ್ಕಾರವು ಯಾವುದೇ ಸಾಮಾಜಿಕ ಕಲ್ಯಾಣ ಯೋಜನೆಗಳ ಸೌಲಭ್ಯವನ್ನು ರದ್ದುಗೊಳಿಸದಂತೆ ನಿರ್ದೇಶನ ನೀಡಬೇಕೆಂದೂ ಅರ್ಜಿದಾರರು ಕೋರಿದ್ದಾರೆ.