ದೇಶEVMs ಅಲ್ಲವೇ ಅಲ್ಲ, ಪ್ರಧಾನಿ ಮೋದಿ ಇದನ್ನೇ 'ಹ್ಯಾಕ್' ಮಾಡಿದ್ದಾರೆ! ಲೋಕಸಭೆಯಲ್ಲಿ ಕಂಗನಾ; Video
ನಾವು ಜನರ ಪ್ರತಿನಿಧಿಗಳು, ಹೊಸ ಸಂಸದರಾಗಿ ಇಲ್ಲಿಗೆ ಬಂದಿರುವ ನಾವು ಕಲಿಯುವುದು ಸಾಕಷ್ಟಿದೆ. ವಿಪಕ್ಷಗಳ ಸದಸ್ಯರು ಪ್ರತಿಯೊಂದು ಅಧಿವೇಶನವನ್ನು ರಂಗಮಂದಿರವನ್ನಾಗಿ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.