ದೇಶ'ಫುಟ್ಬಾಲ್ನಂತೆ ನನ್ನನ್ನು ಎಸೆದರು': SIR ಪ್ರತಿಭಟನೆ ವೇಳೆ ಪೊಲೀಸರು ವಶಕ್ಕೆ ಪಡೆದ ಎಎಪಿ ನಾಯಕ ಸೌರಭ್ ಭಾರದ್ವಾಜ್ ಆರೋಪ!
ಎಎನ್ಐ (ANI) ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಭಾರದ್ವಾಜ್, ಪೊಲೀಸರು ತಮ್ಮೊಂದಿಗೆ ಅಮಾನವೀಯವಾಗಿ ವರ್ತಿಸುತ್ತಿದ್ದಾರೆ. ನನ್ನನ್ನು ಫುಟ್ಬಾಲ್ನಂತೆ ಎಸೆದಿದ್ದಾರೆ ಎಂದು ಆರೋಪಿಸಿದರು.