ದೇಶ'ವೋಟ್ ಚೋರಿಯಿಂದ ಕಾನೂನು ಚೋರಿ'; ಇಡೀ ವ್ಯವಸ್ಥೆ ನಾಶಕ್ಕೆ ಬಿಜೆಪಿ ಸಂಚು: EC, ಕೇಂದ್ರದ ವಿರುದ್ಧ ರಾಹುಲ್ ತೀವ್ರ ವಾಗ್ದಾಳಿ!
ಇಂತಹ ಅವ್ಯವಸ್ಥೆಗೆ ಜ್ಞಾನೇಶ್ ಕುಮಾರ್ ಅವರೇ ಕಾರಣ ಎಂದು ಆರೋಪಿಸಿದ ರಾಹುಲ್ ಗಾಂಧಿ, ಇಬ್ಬರು ಚುನಾವಣಾ ಆಯುಕ್ತರು ಇದಕ್ಕಾಗಿ ಮುಖ್ಯ ಚುನಾವಣಾ ಆಯುಕ್ತರನ್ನು (CEC) ದೂಷಿಸಿದ್ದಾರೆ ಎಂದು ಪ್ರತಿಪಾದಿಸಿದರು.