ರಾಜ್ಯಇದು ಗುಜರಾತ್, ಉತ್ತರ ಪ್ರದೇಶ ಅಲ್ಲ; ಕಾನೂನು ಉಲ್ಲಂಘನೆ ಮಾಡಿದ್ರೆ ಸನ್ಮಾನ ಮಾಡ್ಬೇಕಾ? ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ!
ಗುಜರಾತ್ ಅಲ್ಲ, ದೆಹಲಿ ಅಲ್ಲ, ಉತ್ತರ ಪ್ರದೇಶವೂ ಅಲ್ಲ. ಇದು ಕರ್ನಾಟಕ. ನೀವು ಸಂವಿಧಾನವನ್ನು ಉಲ್ಲಂಘಿಸಿದರೆ, ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಅವರು ಹೇಳಿದರು.