ಎಸ್ ಐಟಿ ತನಿಖೆ

ಸಿಜೆ ರಾಯ್ ಮಾನಸಿಕ ಒತ್ತಡ, ಖಿನ್ನತೆಯಿಂದ ಬಳಲುತ್ತಿದ್ದರು: SIT ತನಿಖೆ ವೇಳೆ ಮಾಹಿತಿ ಬಹಿರಂಗ!
ರಾಜ್ಯ

ಸಿಜೆ ರಾಯ್ ಮಾನಸಿಕ ಒತ್ತಡ, ಖಿನ್ನತೆಯಿಂದ ಬಳಲುತ್ತಿದ್ದರು: SIT ತನಿಖೆ ವೇಳೆ ಮಾಹಿತಿ ಬಹಿರಂಗ!

ಅಪರಾಧ ನಡೆದ ಸ್ಥಳದಲ್ಲಿದ್ದ ಐಟಿ ಅಧಿಕಾರಿಗಳ ತಂಡವನ್ನು ಎಸ್‌ಐಟಿ ವಿಚಾರಣೆ ನಡೆಸಿದೆ ಎಂದು ವರದಿಯಾಗಿದೆ. ತನಿಖಾಧಿಕಾರಿಯಿಂದ ಅನುಮತಿ ಪಡೆಯದೆ ನಗರ ಬಿಟ್ಟು ಹೋಗದಂತೆ ಐಟಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಧರ್ಮಸ್ಥಳ ಪ್ರಕರಣ: ತಾರ್ಕಿಕ ಅಂತ್ಯದವರೆಗೂ SIT ತನಿಖೆ ಮುಂದುವರೆಸಬೇಕು, ಮಹಿಳಾ ಹೋರಾಟಗಾರರ ಒತ್ತಾಯ
ರಾಜ್ಯ

ಧರ್ಮಸ್ಥಳ ಪ್ರಕರಣ: ತಾರ್ಕಿಕ ಅಂತ್ಯದವರೆಗೂ SIT ತನಿಖೆ ಮುಂದುವರೆಸಬೇಕು, ಮಹಿಳಾ ಹೋರಾಟಗಾರರ ಒತ್ತಾಯ

ಎಸ್ ಐಟಿ ತನಿಖೆಯನ್ನು ಸಮಗ್ರವಾಗಿ ನಡೆಸಬೇಕು. ತಾರ್ಕಿಕ ಅಂತ್ಯದವರೆಗೂ ಸ್ಥಗಿತಗೊಳಿಸಬಾರದು ಎಂದು ಮನವಿ ಮಾಡಿತು.

ಆಳಂದ ಕ್ಷೇತ್ರದಲ್ಲಿ ಮತದಾರರ ಹೆಸರು ಡಿಲೀಟ್: ಸಿಎಂ ಸಿದ್ದರಾಮಯ್ಯ SIT ರಚಿಸಲಿದ್ದಾರೆ; ಪ್ರಿಯಾಂಕ್ ಖರ್ಗೆ, ಬಿ.ಆರ್ ಪಾಟೀಲ್
ರಾಜ್ಯ

ಆಳಂದ ಕ್ಷೇತ್ರದಲ್ಲಿ ಮತದಾರರ ಹೆಸರು ಡಿಲೀಟ್: ಸಿಎಂ ಸಿದ್ದರಾಮಯ್ಯ SIT ರಚಿಸಲಿದ್ದಾರೆ; ಪ್ರಿಯಾಂಕ್ ಖರ್ಗೆ, ಬಿ.ಆರ್ ಪಾಟೀಲ್

ಮತದಾರರ ಪಟ್ಟಿಯಿಂದ 6,018 ಹೆಸರುಗಳನ್ನು ಅಳಿಸುವ ಪ್ರಯತ್ನ ವಿಫಲವಾಗದಿದ್ದರೆ, ನಾನು ಚುನಾವಣೆಯಲ್ಲಿ ಸೋಲುತ್ತಿದೆ. ಬಿಜೆಪಿ ಮತ್ತು ಭಾರತೀಯ ಚುನಾವಣಾ ಆಯೋಗ (ಇಸಿಐ) ಈ ಪ್ರಯತ್ನದಲ್ಲಿ ತೊಡಗಿದೆ" ಎಂದು ಪಾಟೀಲ್ ಆರೋಪಿಸಿದ್ದಾರೆ.

ಧರ್ಮಸ್ಥಳದ ವಸತಿ ಗೃಹಗಳಲ್ಲಿ ನಾಲ್ವರ ಅಸಹಜ ಸಾವು: ತನಿಖೆ ನಡೆಸುವಂತೆ SIT ಗೆ ತಿಮರೋಡಿ ದೂರು!
ರಾಜ್ಯ

ಧರ್ಮಸ್ಥಳದ ವಸತಿ ಗೃಹಗಳಲ್ಲಿ ನಾಲ್ವರ ಅಸಹಜ ಸಾವು: ತನಿಖೆ ನಡೆಸುವಂತೆ SIT ಗೆ ತಿಮರೋಡಿ ದೂರು!

ಮರಣೋತ್ತರ ಪರೀಕ್ಷೆ ಅಥವಾ ಪ್ರಥಮ ಮಾಹಿತಿ ವರದಿ (FIR) ದಾಖಲಿಸದೆ ಮೃತರನ್ನು ಅಪರಿಚಿತ ವ್ಯಕ್ತಿಗಳು ಎಂದು ಘೋಷಿಸಲಾಗಿದೆ. ಅವರ ಶವಗಳನ್ನು ಸ್ಥಳೀಯ ಗ್ರಾಮ ಪಂಚಾಯಿತಿ ಮೂಲಕ ಹೂಳಲಾಗಿದೆ ಎಂದು ಅವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಧರ್ಮಸ್ಥಳ ಪ್ರಕರಣ: SIT ಯಿಂದ ಹಿಂದೆ ಸರಿದ ಇಬ್ಬರು ಅಧಿಕಾರಿಗಳು! ಕಾರಣವೇನು?
ರಾಜ್ಯ

ಧರ್ಮಸ್ಥಳ ಪ್ರಕರಣ: SIT ಯಿಂದ ಹಿಂದೆ ಸರಿದ ಇಬ್ಬರು ಅಧಿಕಾರಿಗಳು! ಕಾರಣವೇನು?

ಪೊಲೀಸ್ ನೇಮಕಾತಿ ವಿಭಾಗದ ಡಿಐಜಿ ಎಂ.ಎನ್. ಅನುಚೇತ್, ಸಿಎಆರ್ ಕೇಂದ್ರದ ಡಿಸಿಪಿ ಸೌಮ್ಯಲತಾ, ಆಂತರಿಕ ಭದ್ರತಾ ವಿಭಾಗದ ಎಸ್ ಪಿ ಜಿತೇಂದ್ರ ಕುಮಾರ್ ದಯಾಮ ಸದಸ್ಯರಾಗಿದ್ದರು.

ಡ್ರೋನ್ ದತ್ತಾಂಶ ಕಳ್ಳತನ: ಸೈಬರ್ ಅಪರಾಧ ಘಟಕ ರಚನೆಗೆ ಹೈಕೋರ್ಟ್ ಸೂಚನೆ, ಎಸ್‌ಐಟಿ ತನಿಖೆಗೆ ಆದೇಶ
ರಾಜ್ಯ

ಡ್ರೋನ್ ದತ್ತಾಂಶ ಕಳ್ಳತನ: ಸೈಬರ್ ಅಪರಾಧ ಘಟಕ ರಚನೆಗೆ ಹೈಕೋರ್ಟ್ ಸೂಚನೆ, ಎಸ್‌ಐಟಿ ತನಿಖೆಗೆ ಆದೇಶ

ಪ್ರಕರಣ ಸಂಬಂಧ ಮರು ತನಿಖೆ ನಡೆಸಲು ರಾಜ್ಯ ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರಣವ್‌ ಮೊಹಂತಿ ನೇತೃತ್ವದಲ್ಲಿ ಐಪಿಎಸ್ ಅಧಿಕಾರಿಗಳಾದ ಭೂಷಣ್‌ ಗುಲಾಬ್‌ ಬೊರಾಸೆ ಮತ್ತು ನಿಶಾ ಜೇಮ್ಸ್‌ ಅವರ ತನಿಖಾ ತಂಡ ರಚಿಸಿದ್ದು, ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ಒಪ್ಪಿಸುವಂತೆ ಸರ್ಕಾರಕ್ಕೆ ಆದೇಶಿಸಿದೆ.

50 ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ ಆಮಿಷದ ಆರೋಪ: SIT ತನಿಖೆಗೆ ಕುಮಾರಸ್ವಾಮಿ ಒತ್ತಾಯ
ರಾಜಕೀಯ

50 ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ ಆಮಿಷದ ಆರೋಪ: SIT ತನಿಖೆಗೆ ಕುಮಾರಸ್ವಾಮಿ ಒತ್ತಾಯ

ಕಾಂಗ್ರೆಸ್ ಸರ್ಕಾರ ತನ್ನ ಅಧಿಕಾರವನ್ನು ಉಪಯೋಗಿಸಿಕೊಂಡು, ಭ್ರಷ್ಟಾಚಾರದ ಪ್ರಕರಣವನ್ನು ತನಿಖೆ ನಡೆಸಲಿ ಎಂದರು.

ತಿರುಪತಿ ಲಡ್ಡು ವಿವಾದ: ತನಿಖೆಗೆ ಐವರು ಸದಸ್ಯರ SIT ತಂಡ ರಚಿಸಿ ಸುಪ್ರೀಂ ಕೋರ್ಟ್‌ ಆದೇಶ
ದೇಶ

ತಿರುಪತಿ ಲಡ್ಡು ವಿವಾದ: ತನಿಖೆಗೆ ಐವರು ಸದಸ್ಯರ SIT ತಂಡ ರಚಿಸಿ ಸುಪ್ರೀಂ ಕೋರ್ಟ್‌ ಆದೇಶ

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್‌. ಗವಾಯಿ ಮತ್ತು ಕೆ.ವಿ. ವಿಶ್ವನಾಥನ್‌ ಅವರಿದ್ದ ಪೀಠವು, ‘ಈ ವಿಚಾರಕ್ಕೆ ನ್ಯಾಯಾಲಯವನ್ನು ರಣರಂಗವಾಗಿ ಬಳಸಿಕೊಳ್ಳಲು ಅವಕಾಶ ಕೊಡುವುದಿಲ್ಲ ಎಂದಿದೆ.

ತಿರುಪತಿ ಲಡ್ಡು ವಿವಾದ: ಎಸ್ ಐಟಿ ತನಿಖೆ ತಾತ್ಕಾಲಿಕ ಸ್ಥಗಿತ- ಆಂಧ್ರ ಪ್ರದೇಶ DGP
ದೇಶ

ತಿರುಪತಿ ಲಡ್ಡು ವಿವಾದ: ಎಸ್ ಐಟಿ ತನಿಖೆ ತಾತ್ಕಾಲಿಕ ಸ್ಥಗಿತ- ಆಂಧ್ರ ಪ್ರದೇಶ DGP

ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಗುಂಟೂರು ವಲಯದ ಐಜಿಪಿ ನೇತೃತ್ವದಲ್ಲಿ ಒಂಬತ್ತು ಸದಸ್ಯರ ಎಸ್‌ಐಟಿಯನ್ನು ರಚಿಸಿದ್ದಾರೆ.