ರಾಜ್ಯವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಬಾರ್, ಐಟಿ ಕಂಪನಿಗಳಿಂದ ರೂ. 11.7 ಕೋಟಿ ವಸೂಲಿ ಮಾಡಿದ ಎಸ್ ಐಟಿ ಅಧಿಕಾರಿಗಳು
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಕಲ್ಯಾಣ ನಿಗಮದ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಹೈದರಾಬಾದ್ ಮತ್ತು ಬೆಂಗಳೂರಿನ ಬಾರ್, ಹೋಟೆಲ್ ಮಾಲೀಕರು ಮತ್ತು ಐಟಿ ಕಂಪನಿಗಳಿಂದ ರೂ.11.7 ಕೋಟಿಯನ್ನು ವಸೂಲಿ ಮಾಡಿದೆ.