ರಾಜ್ಯಲೈಂಗಿಕ ದೌರ್ಜನ್ಯ ಪ್ರಕರಣ: ಹೆಚ್.ಡಿ. ರೇವಣ್ಣ ಹೊಳೆನರಸೀಪುರ ನಿವಾಸದಲ್ಲಿ SIT ಸ್ಥಳ ಮಹಜರು
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮಹಿಳೆಯೊಬ್ಬರು ದಾಖಲಿಸಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಪೊಲೀಸರು ಶನಿವಾರ ಹೆಚ್. ಡಿ. ರೇವಣ್ಣ ಅವರ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದರು.