ರಾಜ್ಯಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರ ಸೆಪ್ಟೆಂಬರ್ 6 ವರೆಗೆ SIT ವಶಕ್ಕೆ
ತಮ್ಮ ವಶದಲ್ಲಿದ್ದ ಸಾಕ್ಷಿ ದೂರುದಾರನನ್ನು ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿಯ ಜೆಎಂಎಫ್ಸಿ ನ್ಯಾಯಾಲಯಕ್ಕೆ ಬುಧವಾರ ಹಾಜರುಪಡಿಸಿದರು. ಹೆಚ್ಚಿನ ವಿಚಾರಣೆಗೆ ಸಲುವಾಗಿ ಆತನನ್ನು ಮತ್ತಷ್ಟು ದಿನ ಎಸ್ಐಟಿ ವಶಕ್ಕೆ ಒಪ್ಪಿಸುವಂತೆ ಸರ್ಕಾರಿ ವಕೀಲರು ಬೇಡಿಕೆ ಸಲ್ಲಿಸಿದರು