ಎಸ್ ಒಪಿ

ರಾಜ್ಯದಲ್ಲಿ ನ.17ರಿಂದ ಕಾಲೇಜುಗಳ ಆರಂಭ: ಮಾರ್ಗಸೂಚಿ ಬಿಡುಗಡೆ; ಶಿಕ್ಷಕರು, ವಿದ್ಯಾರ್ಥಿಗಳಿಗೆ ಕೋವಿಡ್-19 ಪರೀಕ್ಷೆ ಕಡ್ಡಾಯ
ರಾಜ್ಯ

ರಾಜ್ಯದಲ್ಲಿ ನ.17ರಿಂದ ಕಾಲೇಜುಗಳ ಆರಂಭ: ಮಾರ್ಗಸೂಚಿ ಬಿಡುಗಡೆ; ಶಿಕ್ಷಕರು, ವಿದ್ಯಾರ್ಥಿಗಳಿಗೆ ಕೋವಿಡ್-19 ಪರೀಕ್ಷೆ ಕಡ್ಡಾಯ

ರಾಜ್ಯದಲ್ಲಿ ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಪದವಿ, ಎಂಜನೀಯರಿಂಗ್‌ ಹಾಗೂ ಡಿಪ್ಲೊಮೋ ಕಾಲೇಜುಗಳ ತರಗತಿಗಳನ್ನು ಇದೇ ನವೆಂಬರ್‌ 17ರಿಂದ ಪುನರಾರಂಭಿಸಲಾಗುತ್ತಿದ್ದು, ಇದಕ್ಕಾಗಿ ರಾಜ್ಯ ಸರ್ಕಾರ ಕೋವಿಡ್‌ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

'ವಂದೇ ಭಾರತ್ ವಿಮಾನ'ದಲ್ಲಿ ಬರುವವರಿಗೆ ಎಸ್ ಒಪಿ ಹೊರಡಿಸಿದ ಕೇಂದ್ರ ಸರ್ಕಾರ:ಗೃಹ ಸಚಿವಾಲ ನಿಯಮದಲ್ಲಿ ಏನಿದೆ?
ದೇಶ

'ವಂದೇ ಭಾರತ್ ವಿಮಾನ'ದಲ್ಲಿ ಬರುವವರಿಗೆ ಎಸ್ ಒಪಿ ಹೊರಡಿಸಿದ ಕೇಂದ್ರ ಸರ್ಕಾರ:ಗೃಹ ಸಚಿವಾಲ ನಿಯಮದಲ್ಲಿ ಏನಿದೆ?

ವಂದೇ ಭಾರತ್ ಯೋಜನೆಯಡಿ ವಿಮಾನಗಳಲ್ಲಿ ಮತ್ತು ವಾಯುಸಾರಿಗೆ ಬಬಲ್ ವ್ಯವಸ್ಥೆಯಡಿ ಪ್ರಯಾಣಿಸುವ ಪ್ರಯಾಣಿಕರಿಗೆ ಗುಣಮಟ್ಟ ಕಾರ್ಯನಿರ್ವಹಣೆ ಶಿಷ್ಠಾಚಾರ(ಎಸ್ ಒಪಿ)ಗಳನ್ನು ನಿಗದಿಪಡಿಸಿ ಕೇಂದ್ರ ಗೃಹ ಸಚಿವಾಲಯ ಅನ್ ಲಾಕ್ 3ಯಡಿ ಮಾರ್ಗಸೂಚಿಗಳನ್ನು ಹೊರಡಿಸಿದೆ.