ದೇಶಬಿಜೆಪಿ ಶಾಸಕ ಸುವೇಂದು ಅಧಿಕಾರಿ ಜೊತೆಗೆ 'ಅಘೋಷಿತ ಭೇಟಿ': ಆರೋಪ ಅಲ್ಲಗಳೆದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ!
ಪಶ್ಚಿಮ ಬಂಗಾಳ ಬಿಜೆಪಿ ಶಾಸಕ ಸುವೇಂದು ಅಧಿಕಾರಿ ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರನ್ನು ಭೇಟಿ ಮಾಡಿದ ಬಳಿಕ ಮೆಹ್ತಾ ಅವರ ವಜಾಗೆ ಆಗ್ರಹಿಸಿ ಟಿಎಂಸಿ ಪ್ರಧಾನಿಗೆ ಪತ್ರ ಬರೆದಿದೆ.