ದೇಶಮಧುರೈ ಸಂಸದ ವೆಂಕಟೇಶನ್ ವಿರುದ್ಧ ಟ್ವೀಟ್: ತಮಿಳು ನಾಡು ಬಿಜೆಪಿ ರಾಜ್ಯ ಕಾರ್ಯದರ್ಶಿ ಎಸ್ ಜಿ ಸೂರ್ಯ ಬಂಧನ
ಕೆಲವು ದಿನಗಳ ಹಿಂದೆ ಮಧುರೈ ಸಂಸದ ಸು ವೆಂಕಟೇಶನ್ ವಿರುದ್ಧ ಟ್ವೀಟ್ ಮಾಡಿರುವುದಕ್ಕೆ ಸಂಬಂಧಪಟ್ಟಂತೆ ಬಿಜೆಪಿ ರಾಜ್ಯ ಕಾರ್ಯದರ್ಶಿ ಎಸ್ ಜಿ ಸೂರ್ಯ ಅವರನ್ನು ಮಧುರೈ ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ನಿನ್ನೆ ಶುಕ್ರವಾರ ತಡರಾತ್ರಿ ಬಂಧಿಸಿದ್ದಾರೆ.