ವಿಜ್ಞಾನ-ತಂತ್ರಜ್ಞಾನಮೈಸೂರು: ನಾಲ್ವರು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ವಿನೂತನ 'ವಿಂಡ್ ಟ್ರೀ' ಮಾದರಿ ಅಭಿವೃದ್ಧಿ
ಹಸಿರುಮನೆ ಅನಿಲ ಹೊರಸೂಸುವಿಕೆ ಕಡಿಮೆ ಮಾಡಲು ಮತ್ತು ಹವಾಮಾನ ಬದಲಾವಣೆಯನ್ನು ಎದುರಿಸಲು ಜೆಎಸ್ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ಜಯಚಾಮರಾಜೇಂದ್ರ ಎಂಜಿನಿಯರಿಂಗ್ ಕಾಲೇಜಿನ ನಾಲ್ವರು ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ವಿನೂತನ ‘ವಿಂಡ್ ಟ್ರೀ’ ಮಾದರಿಯನ್ನು ಅಭಿವೃದ್ಧಿಪಡಿಸಿದ್ದಾರೆ.