ಎಸ್ ಜೈಶಂಕರ್

ಜಾಗತಿಕ ವ್ಯವಸ್ಥೆ ಒತ್ತಡದಲ್ಲಿದೆ, ಬಹುಪಕ್ಷೀಯತೆಗೆ ಸುಧಾರಣೆ ಅಗತ್ಯ: ವಿಶ್ವಸಂಸ್ಥೆಯಲ್ಲಿ ಜೈಶಂಕರ್ ಕರೆ
ವಿಶ್ವಸಂಸ್ಥೆಯಲ್ಲಿ ಸೋಮವಾರ ನಡೆದ ‘ಪಾರ್ಟ್ನರ್ಸ್ ಫಾರ್ ಮಲ್ಟಿಲ್ಯಾಟರಲಿಸಂ, ಇಂಟರ್‌ನ್ಯಾಷನಲ್ ಲಾ, ಪೀಸ್ & ಪ್ರಾಸ್ಪೆರಿಟಿ’ (P4M) ಶೃಂಗಸಭೆಯ ಉದ್ಘಾಟನಾ ಸಭೆಗೆ ಜೈಶಂಕರ್ ಸಹ-ಅಧ್ಯಕ್ಷತೆ ವಹಿಸಿದ್ದರು.

ಭಾರತ-ರಷ್ಯಾ ಆರ್ಥಿಕ ಬಾಂಧವ್ಯ; ಪುಟಿನ್ ಭೇಟಿಯಾದ ಜೈಶಂಕರ್; ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!
ಭಾರತ ಮತ್ತು ರಷ್ಯಾ ನಡುವಿನ ಆರ್ಥಿಕ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವುದು ಹಾಗೂ ಹಲವು ಕ್ಷೇತ್ರಗಳಲ್ಲಿ ಸಹಕಾರವನ್ನು ವಿಸ್ತರಿಸುವ ನಿಟ್ಟಿನಲ್ಲಿ ಉಭಯ ನಾಯಕರು ಚರ್ಚೆ ನಡೆಸಿದರು.

'ಗಡಿ ಪರಿಸ್ಥಿತಿಯೇ ಕೀಲಿ.. ಶಾಂತಿ ಇದ್ದರೆ ಮಾತ್ರ ಉತ್ತಮ ಬಾಂಧವ್ಯ’: ಚೀನಾಗೆ S Jaishankar ಸ್ಪಷ್ಟ ಸಂದೇಶ
ದೆಹಲಿಯಲ್ಲಿ ಶನಿವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಜೈಶಂಕರ್, 2020ರಿಂದ 2024ರವರೆಗೆ ಭಾರತ-ಚೀನಾ ಸಂಬಂಧಗಳು ಅತ್ಯಂತ ಕಠಿಣ ಹಂತವನ್ನು ಎದುರಿಸಿದ್ದವು..

ರಾಜತಾಂತ್ರಿಕ ಮಾತುಕತೆಯ ಮೂಲಕವೇ ಗಡಿ ವಿವಾದ ಬಗೆಹರಿಸಿಕೊಳ್ಳುತ್ತೇವೆ: ನೇಪಾಳ ವಿದೇಶಾಂಗ ಸಚಿವ ಶಿಶಿರ್ ಖನಾಲ್
ಎರಡೂ ರಾಷ್ಟ್ರಗಳು ಮುಕ್ತ ಮನಸ್ಸಿನಿಂದ ಮಾತುಕತೆ ನಡೆಸಿದರೆ, ಯಾವುದೇ ಸಮಸ್ಯೆ ದೊಡ್ಡದಲ್ಲ ಮತ್ತು ಯಾವುದೇ ಗಡಿ ವಿವಾದ ಸಂಕೀರ್ಣವಾಗಿರುವುದಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ಭಯೋತ್ಪಾದನೆಗೆ ಶೂನ್ಯ ಸಹಿಷ್ಣುತೆ: ರೂಬಿಯೊ ಜೊತೆಗಿನ ಸುದ್ದಿಗೋಷ್ಠಿಯಲ್ಲಿ ಭಾರತ-ಅಮೆರಿಕದ ನಿಲುವು ಪುನರುಚ್ಚರಿಸಿದ ಎಸ್ ಜೈಶಂಕರ್
ಭಾರತ ಮತ್ತು ಅಮೆರಿಕದ ತಂತ್ರಾತ್ಮಕ ಸಹಭಾಗಿತ್ವ ಎರಡೂ ದೇಶಗಳ ಸಮಾನ ರಾಷ್ಟ್ರೀಯ ಹಿತಾಸಕ್ತಿಗಳಿಂದ ರೂಪುಗೊಂಡಿದೆ ಎಂದು ಹೇಳಿದರು.

ಇರಾನ್ ಸಂಘರ್ಷ: ಚಿಂತೆ ಬೇಡ.. Hormuz ನಲ್ಲಿ ಭಾರತಕ್ಕೆ ತೊಂದರೆ ಇಲ್ಲ; ಜೈಶಂಕರ್ ಗೆ Araghchi ಭರವಸೆ!
ತಂತ್ರಜ್ಞಾನದ ದೃಷ್ಟಿಯಿಂದ ಅತ್ಯಂತ ಮಹತ್ವದ Strait of Hormuz ಪ್ರದೇಶದ ಭದ್ರತೆಯ ರಕ್ಷಕರಾಗಿ ಇರಾನ್ ತನ್ನ “ಐತಿಹಾಸಿಕ ಕರ್ತವ್ಯ”ವನ್ನು ಮುಂದುವರಿಸುತ್ತದೆ.

ಒಂದಲ್ಲ.. ಎರಡಲ್ಲ.. 14 ಭಾರತೀಯ ನೌಕೆಗಳ ಮೇಲೆ Iran ದಾಳಿ: ವರದಿ
ಹಾರ್ಮುಜ್ ಜಲಸಂಧಿಯಲ್ಲಿ ಭಾರತಕ್ಕೆ ಹೋಗುತ್ತಿದ್ದ ಹಡಗುಗಳ ಮೇಲೆ ಇರಾನಿನ ಕ್ರಾಂತಿಕಾರಿ ಗಾರ್ಡ್ ಕಾರ್ಪ್ಸ್ (IRGC) ಗುಂಡು ಹಾರಿಸುತ್ತಿದ್ದಂತೆ ಉದ್ವಿಗ್ನತೆ ಹೆಚ್ಚಾಯಿತು.

Strait of Hormuz: 'ನೀವೇ ಅನುಮತಿ ಕೊಟ್ಟು ಈಗ ಗುಂಡು ಹಾರಿಸುತ್ತಿದ್ದೀರಿ': Iran ದಾಳಿಗೊಳಗಾದ ಭಾರತೀಯ ತೈಲ ಟ್ಯಾಂಕರ್ ಆಡಿಯೋ ವೈರಲ್!
ಹಾರ್ಮುಜ್ ಜಲಸಂಧಿಯಲ್ಲಿ (Hormuz) ಭಾರತದ ಎರಡು ತೈಲ ಟ್ಯಾಂಕರ್‌ಗಳ (Indian Oil Tanker) ಮೇಲೆ ಇರಾನ್‌ನಿಂದ (Iran) ಗುಂಡಿನ ದಾಳಿ ನಡೆದಿದೆ.

ಹಾರ್ಮುಜ್, ಲೆಬನಾನ್ ಕುರಿತು ಇಸ್ರೇಲ್ ವಿದೇಶಾಂಗ ಸಚಿವರೊಂದಿಗೆ ಜೈಶಂಕರ್ ಚರ್ಚೆ; ಇರಾನ್‌ನಿಂದ ಆರ್ಥಿಕ ಭಯೋತ್ಪಾದನೆ ಎಂದ ಸಾರ್!
ಹಾರ್ಮುಜ್ ಜಲಸಂಧಿಯಲ್ಲಿ ಆರ್ಥಿಕ ಭಯೋತ್ಪಾದನೆಯ ಮೂಲಕ ಇರಾನ್, ಹಡಗುಗಳ ಸಂಚಾರ ಸ್ವಾತಂತ್ರ್ಯಕ್ಕೆ ಹಾನಿ ಉಂಟು ಮಾಡುತ್ತಿದೆ.

