ರಾಜ್ಯಸಭೆಯಿಂದ ಎದ್ದು ಹೋಗ್ತೀನೀ?: SC-STಗೆ ಅನ್ಯಾಯ; ಸಚಿವ ಸಂತೋಷ್ ಲಾಡ್ ಮುಂದೆ Congress MLC ಗುಡುಗು, Video!
ಧಾರವಾಡದಲ್ಲಿ ನಡೆದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ SC-ST ಸಮಾಜವನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು Congress ಎಂಎಲ್ ಸಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ನಡುವೆ ಜಟಾಪಟಿ ನಡೆದ ಪ್ರಸಂಗ ನಡೆಯಿತು.