ರಾಜ್ಯST ಗೆ ಕುರುಬರ ಸೇರ್ಪಡೆ: ಹೋರಾಟ ಮಾಡಿದವರು ನಾವಲ್ಲ, ಬಿಜೆಪಿಯಲ್ಲಿದ್ದ ಈಶ್ವರಪ್ಪ; ಸಿಎಂ ಸಿದ್ದರಾಮಯ್ಯ
ಕುರುಬರನ್ನು ಎಸ್.ಟಿ ಗೆ ಸೇರಿಸಲು ಹೋರಾಟ ಮಾಡಿದವರು ನಾವಲ್ಲ. ಬಿಜೆಪಿಯ ಈಶ್ವರಪ್ಪ ಹೋರಾಟ ಮಾಡಿದರು. ಸಿಎಂ ಆಗಿದ್ದ ಬೊಮ್ಮಾಯಿ ಅವರು ಈಶ್ವರಪ್ಪ ಅವರ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದಾರೆ.