ದೇಶಜೆಎನ್ ಯು ಆಡಳಿತ ಮಂಡಳಿಯಿಂದ ತಾರತಮ್ಯ: ಎಸ್ ಸಿ, ಎಸ್ ಟಿ ಶಿಕ್ಷಕರ ಆರೋಪ
ರಾಷ್ಟ್ರ ರಾಜಧಾನಿ ದೆಹಲಿಯ ಪ್ರತಿಷ್ಠಿತ ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ದುರ್ಬಲ ವರ್ಗದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ವಿರುದ್ಧ ಆಡಳಿತ ಮಂಡಳಿ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ವಿಶ್ವವಿದ್ಯಾಲಯದ ಅಧ್ಯಾಪಕರ ನಿಯೋಗವೊಂದು ಆರೋಪಿಸಿದೆ