ಕುರುಬರ ಎಸ್ಟಿ ಹೋರಾಟದ ಹಿಂದೆ ಆರ್ಎಸ್ಎಸ್ನ ಕೈವಾಡವಿದೆ. ಇದು ಕುರುಬ ಸಮುದಾಯವನ್ನು ಒಡೆಯುವ ಹುನ್ನಾರ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ.