ರಾಜ್ಯಕೆಆರ್ ಎಸ್, ಕಬಿನಿಯಿಂದ ಜುಲೈ 28ಕ್ಕೆ ನಾಲೆಗಳಿಗೆ ನೀರು- ಸಚಿವ ಎಸ್.ಟಿ.ಸೋಮಶೇಖರ್
ಕಬಿನಿ ಹಾಗೂ ಕೆಆರ್ ಎಸ್ ಜಲಾಶಯದಿಂದ ನಾಲೆಗಳಿಗೆ ಜುಲೈ ೨೮ರಿಂದ ಕಟ್ಟುಪದ್ಧತಿಯಲ್ಲಿ ನೀರು ಹರಿಸಬೇಕು ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.