ರಾಜ್ಯಧಾರವಾಡದ ಎಸ್ ಡಿಎಂ ಕಾಲೇಜಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 182ಕ್ಕೆ ಏರಿಕೆ: 2 ದಿನದಲ್ಲಿ 939 ಮಂದಿಯ ಪರೀಕ್ಷೆ!
ಧಾರವಾಡದ ಎಸ್ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಕೋವಿಡ್ ಸೋಂಕಿತ ವಿದ್ಯಾರ್ಥಿಗಳ ಸಂಖ್ಯೆ 182ಕ್ಕೇರಿದೆ. ಕಳೆದೆರಡು ದಿನಗಳಿಂದ ಕಾಲೇಜಿನಲ್ಲಿ ಒಟ್ಟು 939 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ. ಕಾಲೇಜಿನಲ್ಲಿ ಮೂರನೇ ಹಂತದ ಕೋವಿಡ್ ಪರೀಕ್ಷೆಯ ಫಲಿತಾಂಶ ಇಂದು ಬೆಳಗ್ಗೆ ಲಭಿಸಿದ್ದು, ಇದರಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ.