ರಾಜ್ಯಶಿಕ್ಷಕಿ ಮೇಲೆ ಎಸ್ ಡಿ ಎಮ್ ಸಿ ಅಧ್ಯಕ್ಷನಿಂದ ಹಲ್ಲೆ; ವಜಾಗೊಳಿಸಲು ಸುರೇಶ್ ಕುಮಾರ್ ಆದೇಶ
ಶಿಕ್ಷಕಿಗೆ ಕಿರುಕುಳ ನೀಡಿದ ಆಪಾದನೆ ಹಿನ್ನೆಲೆಯಲ್ಲಿ ಜಿಲ್ಲೆಯ ಉಪ್ಪುಂದ ಗ್ರಾಮದ ಸರ್ಕಾರಿ ಹಿರಿಯ ಉರ್ದು ಶಾಲೆಯ ಎಸ್ಡಿಎಂಸಿ ಅಧ್ಯಕ್ಷರನ್ನು ವಜಾಗೊಳಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆದೇಶ ನೀಡಿದ್ದಾರೆ.